ದೇಶಉಗ್ರರಿಗೆ ಆರ್ಥಿಕ ನೆರವು: ಗಿಲಾನಿ ಪುತ್ರನಿಗೆ ಸಮನ್ಸ್ ಜಾರಿ ಮಾಡಿದ ಎನ್ಐಎ
ಕಾಶ್ಮೀರದಲ್ಲಿ ಹಿಂಸಾಚಾರ ಸೃಷ್ಟಿಸುವ ಸಲುವಾಗಿ ಉಗ್ರರಿಗೆ ಆರ್ಥಿಕ ನೆರವು ನೀಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯತ್ ಪ್ರತ್ಯೇಕತಾವಾದಿ ಸೈಯ್ಯದ್ ಅಲಿ ಶಾ ಗಿಲಾನಿಯವರ ಪುತ್ರನಿಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶನಿವಾರ...