Geetha

ಮಾಜಿ ಸಿಎಂ ಬಂಗಾರಪ್ಪ ಕುಟುಂಬವನ್ನು ಒಂದಾಗಿಸಲು ನಾನ್ಯಾರು?: ಶಿವರಾಜ್ ಕುಮಾರ್
ಮಾಜಿ ಸಿಎಂ ಬಂಗಾರಪ್ಪ ಕುಟುಂಬವನ್ನ ಒಂದಾಗಿಸಲು ನಾನ್ಯಾರು? ನಾನು ಅವರ ಮನೆಯ ಅಳಿಯ ಅಷ್ಟೇ, ಮಗನಲ್ಲ ಎಂದು ನಟ ಶಿವರಾಜಕುಮಾರ್ ಹೇಳಿದ್ದಾರೆ.

ಭಾಷೆಗಿಂತ ದೊಡ್ಡದು ಬೇರೊಂದು ಇಲ್ಲ: ನಟ ಗಣೇಶ್
ಗೀತಾದೊಂದಿಗೆ ಗೋಲ್ಡನ್ ಸ್ಟಾರ್ ಗಣೇಶ್ ಅವರ ಉತ್ಸಾಹ ಎರಡು ಪಟ್ಟು ಹೆಚ್ಚಾಗಿದೆ. ತಮ್ಮ ಚಿತ್ರ ಬಿಡುಗಡೆಯ ದಿನದಂದು ಎಂದಿಗೂ ಚಿತ್ರಮಂದಿರಕ್ಕೆ ಭೇಟಿ ನೀಡದ ಗಣೇಶ್ ಮೊದಲ ಬಾರಿಗೆ ಈ ಚಿತ್ರದ ಮೊದಲ ಪ್ರದರ್ಶನವನ್ನು ನೋಡಲಿದ್ದಾರೆ.

ಪೈರಸಿ ತಡೆಗೆ ಮುಂಜಾಗ್ರತೆ ವಹಿಸಿದ ಗೀತಾ ಚಿತ್ರ ತಂಡ!
ಹೀಗಾಗಿ ಸೆ.27ರಂದು ಗಣೇಶ್ ನಾಯಕತ್ವದ ‘ಗೀತಾ’ ಸಿನಿಮಾ ರಾಜ್ಯಾದ್ಯಂತ ಅಂದಾಜು 250 ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತಿದೆ. ಪೈರಸಿ ಹಾವಳಿಯಿಂದ ಚಿತ್ರವನ್ನು ಉಳಿಸಲು ನಿರ್ವಪಕ ಸೈಯದ್ ಸಲಾಂ ಈಗಲೇ ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

ಗೀತಾ ಚಿತ್ರದಲ್ಲಿ 'ಕನ್ನಡವೇ ಸತ್ಯ ಕನ್ನಡವೇ ನಿತ್ಯ' ಹಾಡಿಗೆ ಧ್ವನಿಯಾದ ಪುನೀತ್!
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಸಿನಿಮಾ 1980ರಲ್ಲಿ ನಡೆಯೋ ಕಥೆಯಾಗಿದೆ. ಆಗ ಗೋಕಾಕ್ ಚಳುವಳಿ ನಡೆದಿದ್ದು ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು ಹೋರಾಟಕ್ಕೆ ನಟಸಾರ್ವಭೌಮ ಡಾ. ರಾಜಕುಮಾರ್ ನೇತೃತ್ವ ವಹಿಸಿದ್ದರು.

ಸೆಪ್ಟಂಬರ್ 27ಕ್ಕೆ ಬಾಕ್ಸ್ ಆಫೀಸ್ ಕ್ಲಾಷ್: ಗೀತಾ v/s ಭರಾಟೆ?
ಸೆಪ್ಟಂಬರ್ 27ಕ್ಕೆ ಮತ್ತೆ ಬಾಕ್ಸ್ ಆಫೀಸ್ ಘರ್ಷಣೆಯಾಗುವ ಸಾಧ್ಯತೆಯಿದೆ. ಶ್ರೀಮುರುಳಿ ನಟನೆಯ ಭರಾಟೆ ಹಾಗೂ ಗಣೇಶ್ ಅಭಿನಯದ ಗೀತಾ ಸಿನಿಮಾಗಳು ಸೆಪ್ಟಂಬರ್ 27ಕ್ಕೆ ರಿಲೀಸ್ ಆಗಲಿವೆ.

ಗೋಲ್ಡನ್ ಸ್ಟಾರ್ ಅಭಿನಯದ 'ಗೀತಾ' ಸೆಪ್ಟೆಂಬರ್ 6ಕ್ಕೆ ಬಿಡುಗಡೆ?
ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ "ಗೀತಾ" ಚಿತ್ರ ಇದೇ ಸೆಪ್ಟೆಂಬರ್ 6ಕ್ಕೆ ತೆರೆ ಕಾಣಲಿದೆ.

ದಾಖಲೆ ಬರೆದ ಗೀತಾ; ಭಾರಿ ಬೆಲೆಗೆ ಚಿತ್ರದ ಡಿಜಿಟಲ್ ಹಕ್ಕು ಅಮೇಜಾನ್ ಪ್ರೈಮ್ ತೆಕ್ಕೆಗೆ!
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಗೀತಾ, ಇನ್ನೂ ಚಿತ್ರೀಕರಣ ಹಂತದಲ್ಲಿರುವಂತೆಯೇ ದಾಖಲೆ ನಿರ್ಮಾಣ ಮಾಡಿದೆ.

ಗೋಲ್ಡನ್ ಸ್ಟಾರ್ ಗಣೇಶ್ ಜನ್ಮದಿನಕ್ಕೆ 'ಗೀತಾ' ಚಿತ್ರದ ಸರ್ ಪ್ರೈಸ್ ಗಿಫ್ಟ್!
ಚಂದನವನದ ನಗೆಮೊಗದ ಸರದಾರ, ಗೋಲ್ಡನ್ ಸ್ಟಾರ್ ಗಣೇಶ್ ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಂಡಿಲ್ಲ. ಆದರೆ ಕೇಕ್ ಕಟ್ ಮಾಡಿ ಹಾರ, ತುರಾಯಿ...

ಗಣೇಶ್ ಅಭಿನಯದ 'ವೇರ್ ಈಸ್ ಮೈ ಕನ್ನಡಕ' ಚಿತ್ರೀಕರಣ ಮುಂದೂಡಿಕೆ
ಹೋಂ ಬ್ಯಾನರ್ ಗೋಲ್ಡನ್ ಮೂವೀಸ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ "ಗೀತಾ" ಚಿತ್ರೀಕರಣದಲ್ಲಿ ತೊಡಗಿಕೊಂಡಿರುವ ಗೋಲ್ಡನ್ ಸ್ಟಾರ್ ಗಣೇಶ್....

