ಸಿನಿಮಾ ಸುದ್ದಿಭೈರತಿ ರಣಗಲ್ ಪಾತ್ರವು ನನ್ನ ಹೃದಯಕ್ಕೆ ಹತ್ತಿರವಾಗಿದೆ: ನಟ ಶಿವರಾಜಕುಮಾರ್
ನರ್ತನ್ ನಿರ್ದೇಶನದ ಮತ್ತು ಶಿವರಾಜಕುಮಾರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಭೈರತಿ ರಣಗಲ್ ಸನಿಮಾಗೆ ಶುಕ್ರವಾರ ಅಧಿಕೃತವಾಗಿ ಸೆಟ್ಟೇರಿತು. ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸುತ್ತಿರುವ ನಿರ್ಮಾಪಕಿ ಗೀತಾ ಶಿವರಾಜಕುಮಾರ್ ಅವರು ಮುಹೂರ್ತ ಸಮಾರಂಭದಲ್ಲಿ ಪಾಲ್ಗೊಂಡರು.