Geetu Mohandas

'ಹಿಂಸೆ ಅಥವಾ ಗ್ಲಾಮರ್ಗೆ ಸೀಮಿತವಾಗಿಲ್ಲ, ವಯಸ್ಕರಿಗಾಗಿ ಮಾಡಿದ ವಿಭಿನ್ನ ಕಥೆ'; Toxic ಕುರಿತು ಟೀಕಾಕಾರರಿಗೆ ಬಟ್ಟೆ ಸುತ್ತಿ ಹೊಡೆದ ಹಾಲಿವುಡ್ ನಟ!
ಚಿತ್ರದಲ್ಲಿ ಪ್ರಮುಖ ಪಾತ್ರ ಕೂಡ ನಿರ್ವಹಿಸಿರುವ ನಟ ಬೆನೆಡಿಕ್ಟ್ ಗ್ಯಾರೆಟ್ ಈ ಚಿತ್ರಕ್ಕೆ ತಮ್ಮ ಬಲವಾದ ಬೆಂಬಲ ವ್ಯಕ್ತಪಡಿಸಿದ್ದು, 'ಜನರ ಅಭಿಪ್ರಾಯಕ್ಕೆ ತಕ್ಕಂತೆ ಸಿನಿಮಾ ಅಳೆಯಬೇಡಿ' ಎಂದು ಅವರು ಮನವಿ ಮಾಡಿದ್ದಾರೆ.

'ಮಹಿಳೆ ವಿರುದ್ಧ ಮಹಿಳೆಯನ್ನು ಎತ್ತಿಕಟ್ಟುವ ಪ್ರಯತ್ನ': ಟಾಕ್ಸಿಕ್ ನಿರ್ದೇಶಕಿ ಗೀತು ಮೋಹನ್ದಾಸ್ರನ್ನು ಅನ್ಫಾಲೋ ಮಾಡಿದ ನಟಿ ಪಾರ್ವತಿ
2016ರಲ್ಲಿ ಭುಗಿಲೆದ್ದ ಕಸಬಾ ವಿವಾದದ ನಂತರವೂ ಪಾರ್ವತಿ ಮತ್ತು ಗೀತು ಮೋಹನ್ದಾಸ್ ತಮ್ಮ ದೀರ್ಘಕಾಲದ ಸ್ನೇಹವನ್ನು ಉಳಿಸಿಕೊಂಡರು.
'ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು': ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!
ಟಾಕ್ಸಿಕ್ ಸಿನಿಮಾ ಬಗ್ಗೆ ಪಾಸಿಟಿವ್, ನೆಗೆಟಿವ್ ವಿಮರ್ಶೆಗಳೂ ಬರುತ್ತಿರುವ ಬೆನ್ನಲ್ಲೇ ನಿರ್ದೇಶಕಿ ಗೀತು ಮೋಹನ್ದಾಸ್ ಅವರ ಹಳೆಯ ವಿಡಿಯೋ ವೈರಲ್ ಆಗುತ್ತಿದೆ.

'ನಾವು ಕಾಲಕ್ಕಿಂತ ಸ್ವಲ್ಪ ಮುಂದಿದ್ದೇವೆ': 'ಟಾಕ್ಸಿಕ್' ಚಿತ್ರದಲ್ಲಿನ ಕಿಯಾರಾ ಅಡ್ವಾಣಿ ಬೋಲ್ಡ್ ಲುಕ್ ಸಮರ್ಥಿಸಿಕೊಂಡ ಯಶ್!
ಗೀತು ಮೋಹನ್ದಾಸ್ ನಿರ್ದೇಶನದ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್' ಚಿತ್ರದಲ್ಲಿ ರುಕ್ಮಿಣಿ ವಸಂತ್, ಹುಮಾ ಖುರೇಷಿ ಮತ್ತು ತಾರಾ ಸುತಾರಿಯಾ ಕೂಡ ನಟಿಸಿದ್ದಾರೆ. ಈ ಚಿತ್ರವು ಆಗಸ್ಟ್ 26 ರಂದು ಬಿಡುಗಡೆಯಾಗಲಿದೆ.

'Calm down! ಮಹಿಳೆಯರು ಬರಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತಾರೆ!': ಜುಲೈ 1ರ ಅಚ್ಚರಿ ಬಗ್ಗೆ ನಟ ಯಶ್ ಮಹತ್ವದ ಮಾಹಿತಿ
ಗೀತು ಮೋಹನ್ದಾಸ್ ನಿರ್ದೇಶನದ ಮತ್ತು ಕೆವಿಎನ್ ಪ್ರೊಡಕ್ಷನ್ಸ್ ಬೆಂಬಲದೊಂದಿಗೆ, ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್ ಚಿತ್ರವು ಆಗಸ್ಟ್ 26ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಕೊನೆಗೂ ಯಶ್ ನಟನೆಯ 'ಟಾಕ್ಸಿಕ್' ರಿಲೀಸ್ ಡೇಟ್ ಅನೌನ್ಸ್; ಆಗಸ್ಟ್ 26ರಂದು ಬಿಡುಗಡೆ
ಗೀತು ಮೋಹನ್ದಾಸ್ ನಿರ್ದೇಶನದ ಮತ್ತು ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ನಟಿಸಿರುವ ಟಾಕ್ಸಿಕ್ ಚಿತ್ರವನ್ನು ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗಿದೆ.

Toxic movie: ಯಶ್ ಅಭಿಮಾನಿಗಳಿಗೆ ಯುಗಾದಿಗೆ ನಿರಾಸೆ: 'ಟಾಕ್ಸಿಕ್' ಬಿಡುಗಡೆ ದಿನಾಂಕ ಮುಂದೂಡಿಕೆ
ಆದರೆ ಯಶ್ ಅವರ ಅಭಿನಯದ ಬಹು ನಿರೀಕ್ಷಿತ ಚಿತ್ರ Toxic: A Fairytale for Grown Ups ಮಾರ್ಚ್ 19ರಂದು ಬಿಡುಗಡೆಯಾಗಬೇಕಿದ್ದು ಮಧ್ಯಪ್ರಾಚ್ಯ ದೇಶಗಳಲ್ಲಿ ಇರಾನ್-ಇಸ್ರೇಲ್ ಅಮೆರಿಕದ ದಾಳಿಯ ಹಿನ್ನೆಲೆಯಲ್ಲಿ ಉಂಟಾಗಿರುವ ಉದ್ವಿಗ್ನತೆ ನಡುವೆ ಮುಂದೂಡಲಾಗಿದೆ.
'ಟೀಸರ್ ನೋಡಿ ಯಾವುದೇ ನಿರ್ಧಾರಕ್ಕೆ ಬರಬೇಡಿ': ಯಶ್ ನಟನೆಯ ಟಾಕ್ಸಿಕ್ ಚಿತ್ರದ ಬಗ್ಗೆ ಕೆಎಫ್ಸಿಸಿ ಅಧ್ಯಕ್ಷೆ ಡಾ. ಜಯಮಾಲಾ
ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಅಡಿಯಲ್ಲಿ ವೆಂಕಟ್ ಕೆ ನಾರಾಯಣ ಮತ್ತು ಯಶ್ ನಿರ್ಮಿಸಿದ ಟಾಕ್ಸಿಕ್ ಮಾರ್ಚ್ 19 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
'ಪ್ರವಾಹದ ವಿರುದ್ಧ ಈಜಲು ಯಾವಾಗಲೂ ಹೆಚ್ಚಿನ ಧೈರ್ಯ ಬೇಕು': ಟಾಕ್ಸಿಕ್ ಟೀಸರ್ಗೆ ಕಿಚ್ಚ ಸುದೀಪ್ ಮೆಚ್ಚುಗೆ!
ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ, ಟೀಸರ್ ನೋಡಿ ಬೆರಗಾದೆ. ಸ್ಟೈಲ್, ವರ್ತನೆ ಮತ್ತು ಮಾಸ್ ಎನರ್ಜಿ, ಇದು ಪರಿಪೂರ್ಣವಾಗಿ ತುಂಬಿದೆ. ಯಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು' ಎಂದು ಪೋಸ್ಟ್ ಮಾಡಿದ್ದಾರೆ.

