Geetu Mohandas

Toxic ಟೀಸರ್‌ನಲ್ಲಿ ಹಾಟ್ ದೃಶ್ಯ: ನಿರ್ದೇಶಕಿ ಗೀತು ಮೋಹನ್‌ದಾಸ್ ಹಳೆಯ ವಿಡಿಯೋ ವೈರಲ್, ನೆಟ್ಟಿಗರಿಂದ ತರಾಟೆ!
ಸಿನಿಮಾ ಸುದ್ದಿ

Toxic ಟೀಸರ್‌ನಲ್ಲಿ ಹಾಟ್ ದೃಶ್ಯ: ನಿರ್ದೇಶಕಿ ಗೀತು ಮೋಹನ್‌ದಾಸ್ ಹಳೆಯ ವಿಡಿಯೋ ವೈರಲ್, ನೆಟ್ಟಿಗರಿಂದ ತರಾಟೆ!

ಕಸಬ ಚಿತ್ರದ ನಿರ್ದೇಶಕ ನಿತಿನ್ ರೆಂಜಿ ಪಣಿಕರ್, ಯಶ್ ಅವರ 39ನೇ ಹುಟ್ಟುಹಬ್ಬದಂದು ಬಿಡುಗಡೆಯಾದ ಟಾಕ್ಸಿಕ್ ಚಿತ್ರದ ಟೀಸರ್‌ನಲ್ಲಿನ ದೃಷ್ಯಕ್ಕಾಗಿ ಗೀತು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರುಕ್ಮಿಣಿ ವಸಂತ್ ಬುದ್ಧಿವಂತಿಕೆಯನ್ನು ನಾನು ಮೆಚ್ಚುತ್ತೇನೆ: ಟಾಕ್ಸಿಕ್ ನಿರ್ದೇಶಕಿ ಗೀತು ಮೋಹನ್‌ದಾಸ್
ಸಿನಿಮಾ ಸುದ್ದಿ

ರುಕ್ಮಿಣಿ ವಸಂತ್ ಬುದ್ಧಿವಂತಿಕೆಯನ್ನು ನಾನು ಮೆಚ್ಚುತ್ತೇನೆ: ಟಾಕ್ಸಿಕ್ ನಿರ್ದೇಶಕಿ ಗೀತು ಮೋಹನ್‌ದಾಸ್

ಗೀತು ಮೋಹನ್‌ದಾಸ್ ನಿರ್ದೇಶನದ ಟಾಕ್ಸಿಕ್ ಚಿತ್ರದಲ್ಲಿ ಯಶ್ ಜೊತೆಗೆ ರುಕ್ಮಿಣಿ ವಸಂತ್ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

ನಯನತಾರಾರನ್ನು ಈವರೆಗೆ ಯಾರೂ ನೋಡಿರದ ರೀತಿಯಲ್ಲಿ 'ಟಾಕ್ಸಿಕ್' ಚಿತ್ರದಲ್ಲಿ ತೋರಿಸಿದ್ದೇನೆ: ಗೀತು ಮೋಹನ್ ದಾಸ್
ಸಿನಿಮಾ ಸುದ್ದಿ

ನಯನತಾರಾರನ್ನು ಈವರೆಗೆ ಯಾರೂ ನೋಡಿರದ ರೀತಿಯಲ್ಲಿ 'ಟಾಕ್ಸಿಕ್' ಚಿತ್ರದಲ್ಲಿ ತೋರಿಸಿದ್ದೇನೆ: ಗೀತು ಮೋಹನ್ ದಾಸ್

ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಅಡಿಯಲ್ಲಿ ವೆಂಕಟ್ ಕೆ ನಾರಾಯಣ ಮತ್ತು ಯಶ್ ನಿರ್ಮಿಸಿರುವ ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್ ಬಿಡುಗಡೆಗೆ ಸಿದ್ಧವಾಗಿದೆ.

ಯಶ್ ನಟನೆಯ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರಕ್ಕೆ ಕೆಜಿಎಫ್ ಖ್ಯಾತಿಯ ರವಿ ಬಸ್ರೂರ್ ಸಂಗೀತ ಸಂಯೋಜನೆ?
ಸಿನಿಮಾ ಸುದ್ದಿ

ಯಶ್ ನಟನೆಯ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರಕ್ಕೆ ಕೆಜಿಎಫ್ ಖ್ಯಾತಿಯ ರವಿ ಬಸ್ರೂರ್ ಸಂಗೀತ ಸಂಯೋಜನೆ?

ಚಿತ್ರದಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ, ನಯನತಾರಾ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಮತ್ತು ತಾರಾ ಸುತಾರಿಯಾ ಇದ್ದಾರೆ ಎಂದು ವರದಿಯಾಗಿದೆ.

ಯಶ್ ನಟನೆಯ ಬಹುನಿರೀಕ್ಷಿತ ಟಾಕ್ಸಿಕ್ ಬಿಡುಗಡೆ ದಿನಾಂಕ ಫಿಕ್ಸ್; ಕೌಂಟ್‌ಡೌನ್ ಆರಂಭ
ಸಿನಿಮಾ ಸುದ್ದಿ

ಯಶ್ ನಟನೆಯ ಬಹುನಿರೀಕ್ಷಿತ ಟಾಕ್ಸಿಕ್ ಬಿಡುಗಡೆ ದಿನಾಂಕ ಫಿಕ್ಸ್; ಕೌಂಟ್‌ಡೌನ್ ಆರಂಭ

ಚಿತ್ರವು ನಿಗದಿತ ವೇಳಾಪಟ್ಟಿಯಂತೆ ಈ ವರ್ಷದ ಏಪ್ರಿಲ್‌ನಲ್ಲಿ ಪೋಸ್ಟ್-ಪ್ರೊಡಕ್ಷನ್ ಮತ್ತು ವಿಎಫ್‌ಎಕ್ಸ್ ಕೆಲಸಗಳು ಪ್ರಾರಂಭವಾಗಿವೆ. ಅದೇ ಸಮಯದಲ್ಲಿ ಯಶ್ ಮುಂಬೈನಲ್ಲಿ ರಾಮಾಯಣ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ.

ಕಾಂತಾರ: ಚಾಪ್ಟರ್ 1 ಬಳಿಕ ಯಶ್ ನಟನೆಯ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರತಂಡಕ್ಕೆ ರುಕ್ಮಿಣಿ ವಸಂತ್ ಸೇರ್ಪಡೆ!
ಸಿನಿಮಾ ಸುದ್ದಿ

ಕಾಂತಾರ: ಚಾಪ್ಟರ್ 1 ಬಳಿಕ ಯಶ್ ನಟನೆಯ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರತಂಡಕ್ಕೆ ರುಕ್ಮಿಣಿ ವಸಂತ್ ಸೇರ್ಪಡೆ!

ಟಾಕ್ಸಿಕ್ ಬಗ್ಗೆ ಹೆಚ್ಚಿನ ವಿವರಗಳನ್ನು ಗೌಪ್ಯವಾಗಿಡಲಾಗಿದ್ದರೂ, ರುಕ್ಮಿಣಿ ಈಗಾಗಲೇ ಈ ಯೋಜನೆಗಾಗಿ ಒಂದೆರಡು ವೇಳಾಪಟ್ಟಿಗಳನ್ನು ಪೂರ್ಣಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಯಶ್ ನಟನೆಯ 'ಟಾಕ್ಸಿಕ್' ಚಿತ್ರದ ಚಿತ್ರೀಕರಣ ಪುನರಾರಂಭ; ಮುಂಬೈಗೆ ನಯನತಾರಾ ಆಗಮನ
ಸಿನಿಮಾ ಸುದ್ದಿ

ಯಶ್ ನಟನೆಯ 'ಟಾಕ್ಸಿಕ್' ಚಿತ್ರದ ಚಿತ್ರೀಕರಣ ಪುನರಾರಂಭ; ಮುಂಬೈಗೆ ನಯನತಾರಾ ಆಗಮನ

ತನ್ನ ಅವಳಿ ಮಕ್ಕಳೊಂದಿಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ನಯನತಾರಾ, ಸ್ವೆಟ್‌ಪ್ಯಾಂಟ್ ಮತ್ತು ಸ್ವೆಟ್‌ಶರ್ಟ್ ಒಳಗೊಂಡ ಕಪ್ಪು ಬಣ್ಣದ ಕೋ-ಆರ್ಡ್ ಸೆಟ್‌ ಧರಿಸಿದ್ದರು.

'ಅಬ್ಬಬ್ಬಾ.. ರೋಚಕ..': ಯಶ್ Toxic ಬಗ್ಗೆ ಹಾಲಿವುಡ್ ನಟ ಹೇಳಿದ್ದೇನು?
ಸಿನಿಮಾ ಸುದ್ದಿ

'ಅಬ್ಬಬ್ಬಾ.. ರೋಚಕ..': ಯಶ್ Toxic ಬಗ್ಗೆ ಹಾಲಿವುಡ್ ನಟ ಹೇಳಿದ್ದೇನು?

ಟಾಕ್ಸಿಕ್’ ಸಿನಿಮಾದಲ್ಲಿ ಎಮೋಷನಲ್ ಸನ್ನಿವೇಶಗಳಿವೆ. ಭಾರತದ ಭಾಷೆ ಕನ್ನಡದಲ್ಲಿ ಮಾತನಾಡಿದ್ದೇನೆ...

ಪ್ಯಾನ್ ಇಂಡಿಯಾ ಅಲ್ಲ.. ಪ್ಯಾನ್ ವರ್ಲ್ಡ್: ಇಂಗ್ಲಿಷ್, ಕನ್ನಡದಲ್ಲಿ ಯಶ್ Toxic ನಿರ್ಮಾಣ, ದಾಖಲೆ!
ಸಿನಿಮಾ ಸುದ್ದಿ

ಪ್ಯಾನ್ ಇಂಡಿಯಾ ಅಲ್ಲ.. ಪ್ಯಾನ್ ವರ್ಲ್ಡ್: ಇಂಗ್ಲಿಷ್, ಕನ್ನಡದಲ್ಲಿ ಯಶ್ Toxic ನಿರ್ಮಾಣ, ದಾಖಲೆ!

ಕೆಜಿಎಫ್ ಮೂಲಕ ಪ್ಯಾನ್ ಇಂಡಿಯಾ ಹೀರೋ ಆಗಿರುವ ರಾಕಿಂಗ್ ಸ್ಟಾರ್ ಯಶ್ ಇದೀಗ ತಮ್ಮ ಬಹು ನಿರೀಕ್ಷಿತ ಚಿತ್ರ ಟಾಕ್ಸಿಕ್ ಮೂಲಕ ಪ್ಯಾನ್ ವರ್ಲ್ಡ್ ಹೀರೋ ಆಗುವತ್ತ ದಿಟ್ಟ ಹೆಜ್ಜೆ ಇಟ್ಟಿದ್ದಾರೆ.