Gehlot

ಉಪ ರಾಷ್ಟ್ರಪತಿ ಚುನಾವಣೆ: ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರು?
ಆರ್ ಎಸ್ ಎಸ್ ವಿಚಾರವಾದಿ ಶೇಷಾದ್ರಿ ಚಾರಿ ಹೆಸರು ಕೂಡಾ ಕೇಳಿಬರುತ್ತಿದೆ. ಅಲ್ಲದೆ, ರಾಜ್ಯಸಭಾ ಉಪ ಸಭಾಪತಿ ಹರಿವಂಶ್ ಅವರನ್ನು ನಾಮನಿರ್ದೇಶಿತರನ್ನಾಗಿ ಪರಿಗಣಿಸಲಾಗಿದೆ.

ಕನ್ಹಯ್ಯ ಲಾಲ್ ಹತ್ಯೆ ಆರೋಪಿಗಳು ಬಿಜೆಪಿ ಮಂದಿ: ಗೆಹ್ಲೋಟ್
ಕನ್ಹಯ್ಯ ಲಾಲ್ ಹತ್ಯೆ ಆರೋಪಿಗಳು ಬಿಜೆಪಿಯ ಮಂದಿ ಎಂದು ಹೇಳುವ ಮೂಲಕ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಹೇಳಿಕೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಗೆ ಹೈಕೋರ್ಟ್ ನೊಟೀಸ್
ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಕುರಿತು ಹೇಳಿಕೆ ನೀಡಿದ್ದ ರಾಜಸ್ಥಾನ ಸಿಎಂ ಗೆ ರಾಜಸ್ಥಾನ ಹೈಕೋರ್ಟ್ ನ ವಿಭಾಗೀಯ ಪೀಠವೊಂದು ನೊಟೀಸ್ ಜಾರಿಗೊಳಿಸಿದೆ.

ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ಬೆಂಬಿಡದ ಇಕ್ಕಟ್ಟು!
ರಾಜಸ್ಥಾನದಲ್ಲಿ ಸಿಎಂ ಅಶೋಕ್ ಗೆಹ್ಲೋಟ್ ಅವರ ಉತ್ತರಾಧಿಕಾರಿಯ ನೇಮಕಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟು ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ: ಗೆಹ್ಲೋಟ್, ಪೈಲಟ್ ಗೆ ರಾಹುಲ್ ಗಾಂಧಿಯ 'ಹೌದು ಅಥವಾ ಇಲ್ಲ' ಅಭಿಪ್ರಾಯವೇ ನಿರ್ಣಾಯಕ!
ದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯ ನೇರ ಪರಿಣಾಮ ರಾಜಸ್ಥಾನದ ರಾಜಕಾರಣದ ಮೇಲೆ ಆಗುತ್ತಿರುವುದು ಸ್ಪಷ್ಟವಾಗುತ್ತಿದೆ.

ರಾಜ್ಯಪಾಲ ಗೆಹ್ಲೋಟ್ ನಿರ್ಗಮನದ ಬಳಿಕ ಧುಮ್ಮಿಕ್ಕಿ ಹರಿದ ಜೋಗ ಜಲಪಾತ!
ಕೆಪಿಸಿಎಲ್ ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ಭೋರ್ಗರೆಯುವ ಜೋಗ ಜಲಾಪಾತ ನೋಡಲು ಹೋದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ಗೆ ನಿರಾಸೆಯಾಗುವಂತಾಗಿದೆ.

ರಾಜಸ್ತಾನ ಸರ್ಕಾರ 5 ವರ್ಷಗಳ ಅವಧಿ ಪೂರ್ಣಗೊಳಿಸಲಿದ್ದು, ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲವು ಸಾಧಿಸಲಿದೆ: ಗೆಹ್ಲೋಟ್
ರಾಜಸ್ತಾನದಲ್ಲಿ ಆಡಳಿತ ನಡೆಸುತ್ತಿರುವ ನಮ್ಮ ಸರ್ಕಾರ ಐದು ವರ್ಷಗಳ ಅವಧಿಯನ್ನೂ ಪೂರ್ಣಗೊಳಿಸಲಿದ್ದು, ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಗೆಲವು ಸಾಧಿಸಲಿದೆ ಎಂದು ರಾಜಸ್ತಾನ ರಾಜ್ಯದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಮಂಗಳವಾರ ಹೇಳಿದ್ದಾರೆ.

