ದೇಶರಾಜಸ್ಥಾನ ಚುನಾವಣೆ ಸಿದ್ಧತೆ ಕುರಿತು ಕೈ ವರಿಷ್ಠರ ಸಭೆ: ಪೈಲಟ್ ಹಾಜರಿ, ಗೆಹ್ಲೋಟ್ 'ಗೈರು'
ರಾಜಸ್ಥಾನ ವಿಧಾನಸಭಾ ಚುನಾವಣೆ ಸಿದ್ಧತೆ ಕುರಿತು ಕಾಂಗ್ರೆಸ್ ವರಿಷ್ಠರು ಇಂದು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಚಿನ್ ಪೈಲಟ್ ಮತ್ತು ರಾಜಸ್ಥಾನದ ಹಲವಾರು ಹಿರಿಯ ನಾಯಕರು ಭಾಗವಹಿಸಿದ್ದಾರೆ. ಆದರೆ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗೈರು ಹಾಜರಿ ಅನೇಕ ಅನುಮಾನಗಳಿಗೆ ಕಾರಣವಾಗಿದೆ.