ದೇಶರಾಜಸ್ಥಾನ: ಕಾಂಗ್ರೆಸ್ ನಲ್ಲಿ ಆಂತರಿಕ ಕಿತ್ತಾಟ; ಗೆಹ್ಲೋಟ್ ಶಾಸಕರಿಂದ ಹಲ್ಲೆ- ಮಾಜಿ ಸಚಿವ ರಾಜೇಂದ್ರ ಸಿಂಗ್ ಗುಧಾ ಆರೋಪ
ಮಹಿಳೆಯರ ಸುರಕ್ಷತೆಯ ವಿಷಯದಲ್ಲಿ ತಮ್ಮದೇ ಸರ್ಕಾರವನ್ನು ಪ್ರಶ್ನಿಸಿದ್ದಕ್ಕಾಗಿ ಸಚಿವ ಸ್ಥಾನದಿಂದ ವಜಾಗೊಂಡಿರುವ ರಾಜಸ್ಥಾನದ ಮಾಜಿ ಸಚಿವ ರಾಜೇಂದ್ರ ಸಿಂಗ್ ಗುಧಾ ಅವರಿಗೆ ಸೋಮವಾರ ಅವರ ಪಕ್ಷದ ಸಹೋದ್ಯೋಗಿಗಳು ರಾಜಸ್ಥಾನ ವಿಧಾನಸಭೆಗೆ ಪ್ರವೇಶಿಸಲು ಅವಕಾಶ ನೀಡಲಿಲ್ಲ.