ಬಾಲಿವುಡ್ಬ್ರಾಹ್ಮಣರ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ನಟಿ ಗೆಹನಾ ವಸಿಷ್ಠ ದೂರು
ನಂತರ ಅನುರಾಗ್ ಕಶ್ಯಪ್ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದರು. ತಮ್ಮ ಹೇಳಿಕೆಗಳಿಗೆ ಬದ್ಧರಾಗಿದ್ದು, ಆ ಸಂದರ್ಭದಲ್ಲಿ ಹೇಳಿದ ಒಂದು ನಿರ್ದಿಷ್ಟ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದರು.