ರಾಜ್ಯಗೆಜ್ಜಲಗೆರೆ ಗ್ರಾ.ಪಂ ಮದ್ದೂರು ನಗರಸಭೆಗೆ ಸೇರ್ಪಡೆ: ಆದೇಶ ರದ್ದತಿಗೆ ಬಿಜೆಪಿ ಒತ್ತಾಯ!
ನಗರಸಭೆಗೆ ಗೆಜ್ಜಲಗೆರೆ ಗ್ರಾಮ ಸೇರ್ಪಡೆಯಾದರೆ ಕಂದಾಯ 10 ಪಟ್ಟು ಹೆಚ್ಚಾಗುವುದರ ಜತೆಗೆ ಕಸ ವಿಲೇವಾರಿ, ಕುಡಿಯುವ ನೀರು ಸೇರಿದಂತೆ ಎಲ್ಲದಕ್ಕೂ ತೆರಿಗೆ ಹೆಚ್ಚಾಗುತ್ತದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.