ವಿದೇಶ2001ರಲ್ಲಿ ಭಾರತದ ವಿರುದ್ಧ ಅಣ್ವಸ್ತ್ರ ಪ್ರಯೋಗಿಸಲು ಚಿಂತಿಸಿದ್ದ ಮುಷರಫ್ ಗೆ ಕಾಡಿದ್ದು ಪ್ರತೀಕಾರದ ಭಯ!
2001 ರಲ್ಲಿ ಭಾರತದ ಸಂಸತ್ ಮೇಲೆ ಭಯೋತ್ಪಾದಕರ ದಾಳಿ ನಡೆದು ಭಾರತ-ಪಾಕಿಸ್ತಾನದ ನಡುವೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದ ವೇಳೆ ಭಾರತದ ಮೇಲೆ ಅಣ್ವಸ್ತ್ರ ಪ್ರಯೋಗಿಸಲು ಪಾಕಿಸ್ತಾನದ...