ವಿದೇಶನೇಪಾಳ ಹಂಗಾಮಿ ಪ್ರಧಾನಿಯಾಗಿ ಮಾಜಿ CJ ಸುಶೀಲಾ ಕರ್ಕಿ ನೇಮಕ ಸಾಧ್ಯತೆ: ಇಂದು ಅಧಿಕೃತ ಘೋಷಣೆ ನಿರೀಕ್ಷೆ
ನೇಪಾಳ ಅಧ್ಯಕ್ಷ ರಾಮಚಂದ್ರ ಪೌಡೆಲ್, ಹಿರಿಯ ರಾಜಕೀಯ ನಾಯಕರು, ಸೇನಾ ಮುಖ್ಯಸ್ಥರು ಮತ್ತು ಇತ್ತೀಚಿನ ಸಾಮೂಹಿಕ ಪ್ರತಿಭಟನೆಗಳ ಮುಂಚೂಣಿಯಲ್ಲಿರುವ ಯುವ ನೇತೃತ್ವದ ಜನರಲ್ ಝಡ್ ಚಳವಳಿಯ ಪ್ರತಿನಿಧಿಗಳ ನಡುವೆ ತೀವ್ರ ಮಾತುಕತೆಗಳ ಮಧ್ಯೆ ಈ ಪ್ರಸ್ತಾಪ ಬಂದಿದೆ.