ದೇಶಅಭಿವೃದ್ಧಿ ಮತ್ತು ಪರಿಸರ ಸಮತೋಲನದಲ್ಲಿ ನ್ಯಾಯಾಂಗ ವ್ಯವಸ್ಥೆ ಪಾತ್ರ ಅನನ್ಯ: ಪ್ರಧಾನಿ ನರೇಂದ್ರ ಮೋದಿ
ದೇಶದ ನ್ಯಾಯಾಂಗ ವ್ಯವಸ್ಥೆ ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಯ ನಡುವೆ ಸ್ಪಷ್ಟ ಸಮತೋಲನ ಸಾಧಿಸಿದ್ದು, ನ್ಯಾಯಾಲಯಗಳು ನೀಡುವ ತೀರ್ಪುಗಳನ್ನು ದೇಶದ 130 ಕೋಟಿ ಜನ ತೆರೆದ ಹೃದಯದಿಂದ ಸ್ವಾಗತಿಸುತ್ತಾರೆ ಎಂದು ಪ್ರಧಾನಮಂತ್ರಿ ನರೇಂದ್ರಮೋದಿ ಶ್ಲಾಘಿಸಿದ್ದಾರೆ.