ರಾಜ್ಯಸೆಪ್ಟೆಂಬರ್ 15 ರಿಂದ ಲಿಂಗತ್ವ ಅಲ್ಪಸಂಖ್ಯಾತರು, ಮಾಜಿ ದೇವದಾಸಿಯರ ಮರು ಸಮೀಕ್ಷೆ..!
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಸಮೀಕ್ಷೆ ನಡೆಯುತ್ತಿದ್ದು, ಮೊದಲ ಬಾರಿಗೆ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ 15 ಜಿಲ್ಲೆಗಳಲ್ಲಿ ಮಾಜಿ ದೇವದಾಸಿಯರ ಮರು ಸಮೀಕ್ಷೆ ನಡೆಯಲಿದೆ.