genelia

'ಅವರ ಸಮಸ್ಯೆ ಆಲಿಸಬೇಕು': ಸೋನಾಕ್ಷಿ ಸಿನ್ಹಾ ನಂತರ ಕಾಕ್ರೋಚ್ಗಳ ಪ್ರತಿಭಟನೆಗೆ ರಿತೇಶ್ ದೇಶಮುಖ್, ಜೆನೆಲಿಯಾ ಬೆಂಬಲ
ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ನಂತರ ಇದೀಗ ನಟ ರಿತೇಶ್ ದೇಶಮುಖ್ ಹಾಗೂ ನಟಿ ಜೆನೆಲಿಯಾ ಅವರು ಸಹ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಸಿನಿಮಾ ಶೂಟಿಂಗ್ ಮುಹೂರ್ತ: ಭರವಸೆ ಮೂಡಿಸಿದ ಟೀಸರ್
ಕ್ರೇಜಿ ಸ್ಟಾರ್ ರವಿಚಂದ್ರನ್ ಮತ್ತು ಖ್ಯಾತ ನಿರ್ದೇಶಕ ರಾಜಮೌಳಿ ಉಪಸ್ಥಿತಿಯಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಸಿನಿಮಾ ತಂಡ ಪ್ರೋಮೊ ವಿಡಿಯೋ ಬಿಡುಗಡೆಗೊಳಿಸಿತು.

