ದೇಶಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ವಿಲೀನ: ಜನವರಿಯಲ್ಲಿ ಮಜೆಟ್ ಮಂಡನೆಗೆ ಕೇಂದ್ರ ಸಚಿವ ಸಂಪುಟದ ಅಸ್ತು
ಬಜೆಟ್ ಮಂಡನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ರೈಲ್ವೆ ಬಜೆಟ್ ನ್ನು ಸಾಮಾನ್ಯ ಬಜೆಟ್ ನೊಂದಿಗೆ ವಿಲೀನಗೊಳಿಸಲು ಒಪ್ಪಿಗೆ ನೀಡಲಾಗಿದೆ.