ದೇಶರೈಲ್ವೆ ನಿಲ್ದಾಣಗಳಲ್ಲಿ ಸಾಮಾನ್ಯ ವರ್ಗದ ಪ್ರಯಾಣಿಕರಿಗೆ ಕೈಗೆಟಕುವ ದರದಲ್ಲಿ ಊಟದ ವ್ಯವಸ್ಥೆ!
ಜನರಲ್ ಕಂಪಾರ್ಟ್ಮೆಂಟ್ಗಳಲ್ಲಿ ಪ್ರಯಾಣಿಸುವ ರೈಲು ಪ್ರಯಾಣಿಕರು ಈಗ ನಿಲ್ದಾಣಗಳಲ್ಲಿ ಕೈಗೆಟುಕುವ ಬೆಲೆಯಲ್ಲಿ ಆರೋಗ್ಯಕರ ಊಟ ಮತ್ತು ತಿಂಡಿಗಳನ್ನು ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.