ದೇಶಪ್ರಯಾಣಿಕರಿಗೆ ಖುಷಿ ಸುದ್ದಿ: ಜನ ದಟ್ಟಣೆ ಕಡಿಮೆ ಮಾಡಲು ಎಕ್ಸ್ ಪ್ರೆಸ್ ರೈಲುಗಳಿಗೆ 4 ಜನರಲ್ ಬೋಗಿಗಳ ಅಳವಡಿಕೆ
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಲೋಕಸಭೆಯಲ್ಲಿ ಲಕ್ಷಾಂತರ ಭಾರತೀಯ ರೈಲ್ವೆ ಪ್ರಯಾಣಿಕರಿಗೆ ಖುಷಿ ಸುದ್ದಿ ನೀಡಿದರು. ಮುಂದಿನ ಕೆಲವೇ ತಿಂಗಳುಗಳಲ್ಲಿ ಎಕ್ಸ್ ಪ್ರೆಸ್ ರೈಲುಗಳಲ್ಲಿ 2500 ಸಾಮಾನ್ಯ ಬೋಗಿಗಳನ್ನು ಅಳವಡಿಸಲು ರೈಲ್ವೆ ಸಿದ್ಧತೆ ನಡೆಸುತ್ತಿದೆ ಎಂದು ಹೇಳಿದರು.