general election

ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ ಮತ್ತು ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆ ಇದೆ: ಕೆನಡಾ ಆರೋಪ
ಮುಂಬರುವ ಚುನಾವಣೆಯಲ್ಲಿ ಕೆನಡಾದ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ಪಿಆರ್ ಸಿ (ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ) ಆರ್ಟ್ ಫಿಷಿಯಲ್ ಇಂಟೆಲಿಜೆನ್ಸ್ ಸಕ್ರಿಯಗೊಳಿಸಿದ ಸಾಧನಗಳನ್ನು ಬಳಸುವ ಸಾಧ್ಯತೆಯಿದೆ ಎಂದು ಹೇಳಿದರು.

ರಿಷಿ ಸುನಕ್ ಪಕ್ಷದ ಹಿರಿಯ ಸಂಸದರು ಸಕ್ರಿಯ ರಾಜಕೀಯಕ್ಕೆ ಗುಡ್ ಬೈ: ಸಾರ್ವತ್ರಿಕ ಚುನಾವಣೆಗೂ ಮುನ್ನ 78 ಮಂದಿ ರಾಜೀನಾಮೆ!
ಬ್ರಿಟನ್ ನಲ್ಲಿ ಜುಲೈ 4 ರಂದು ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದ್ದು, ಚುನಾವಣೆಗೂ ಮುನ್ನ ಪ್ರಧಾನಿ ರಿಷಿ ಸುನಕ್ ಗೆ ಸಂಸದರ ರಾಜೀನಾಮೆ ತಲೆ ಬಿಸಿ ಎದುರಾಗಿದೆ.

ಪಾಕಿಸ್ತಾನ ಚುನಾವಣೆ: ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಇಮ್ರಾನ್ ಖಾನ್ ಪಕ್ಷ ಕರೆ
ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಬ್ಯಾರಿಸ್ಟರ್ ಗೋಹರ್ ಅಲಿ ಖಾನ್ ಅವರು ಭಾನುವಾರ ಚುನಾವಣಾಧಿಕಾರಿಗಳ (ಆರ್‌ಒ) ವಿರುದ್ಧ ರಾಷ್ಟ್ರ ವ್ಯಾಪಿ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿದ್ದಾರೆ ಎಂದು ಪಾಕಿಸ್ತಾನ ಮೂಲದ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಪಾಕಿಸ್ತಾನದಲ್ಲಿ ಅತಂತ್ರ ಸಂಸತ್ ಸಾಧ್ಯತೆ: ಸಮ್ಮಿಶ್ರ ಸರ್ಕಾರ ರಚನೆಗೆ ಎಲ್ಲಾ ಪಕ್ಷಗಳಿಗೆ ನವಾಜ್ ಷರೀಫ್ ಆಹ್ವಾನ!
ಪಾಕಿಸ್ತಾನವನ್ನು ಮರು ನಿರ್ಮಾಣ ಮಾಡಲು ಸ್ಥಿರ ಸಮ್ಮಿಶ್ರ ಸರ್ಕಾರ ರಚಿಸಲು ಎಲ್ಲಾ ಪ್ರತಿಸ್ಪರ್ಧಿ ರಾಜಕೀಯ ಪಕ್ಷಗಳು ಕೈಜೋಡಿಸಬೇಕೆಂದು ಮಾಜಿ ಪ್ರಧಾನಿ ನವಾಜ್ ಷರೀಫ್ ಶುಕ್ರವಾರ ಒತ್ತಾಯಿಸಿದ್ದಾರೆ.

ಬಾಂಗ್ಲಾದೇಶ ಚುನಾವಣೆಯಲ್ಲಿ ಶೇಖ್ ಹಸೀನಾಗೆ ಗೆಲವು: ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ
ಬಾಂಗ್ಲಾದೇಶ ಪ್ರಧಾನಮಂತ್ರಿ ಶೇಖ್ ಹಸೀನಾ ನೇತೃತ್ವದ ಮಿತ್ರಪಕ್ಷಗಳ ಒಕ್ಕೂಟ ಚುನಾವಣೆಯಲ್ಲಿ ಭರ್ಜರಿ ಗೆಲವು ಸಾಧಿಸಿದ್ದು, ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದೆ. ಸತತ 4ನೇ ಬಾರಿಗೆ ಪ್ರಧಾನಮಂತ್ರಿಯಾಗಿ ಶೇಖ್ ಹಸೀನಾ...

ಸಿಂಗಾಪುರ್ ನಲ್ಲಿ ಮಹಾ ಚುನಾವಣೆ: 21 ಭಾರತೀಯರಿಂದ ಸ್ಪರ್ಧೆ
ಸಿಂಗಾಪುರದಲ್ಲಿ ಸೆ.11ರಂದು ನಡೆಯಲಿರುವ ಮಹಾ ಚುನಾವಣೆಯಲ್ಲಿ ಭಾರತೀಯ ಮೂಲದ 21 ಅಭ್ಯರ್ಥಿಗಳು...

ಶ್ರೀಲಂಕಾ ಸಂಸತ್ತು ಚುನಾವಣೆ:ಯುಎನ್ ಪಿ, ಯುಪಿಎಫ್ಎ ನಡುವೆ ಹಣಾಹಣಿ
ಶ್ರೀಲಂಕಾದ ಸಂಯುಕ್ತ ಸ್ವಾತಂತ್ರ್ಯ ಮೈತ್ರಿಕೂಟ(ಯುಎನ್ ಪಿ) ಮತ್ತು ಸಂಯುಕ್ತ ರಾಷ್ಟ್ರೀಯ ಪಕ್ಷಗಳ(ಯುಪಿಎಫ್ಎ) ನಡುವೆ ನೇರ ಹಣಾಹಣಿ ನಡೆಯುತ್ತಿದ್ದು...

ಪ್ರಥಮ ಬಾರಿಗೆ ಸ್ವಂತ ಬಲದ ಮೇಲೆ ಬಿಜೆಪಿ ಅಧಿಕಾರಕ್ಕೆ


