ದೇಶಬಿಜೆಪಿ ರಾಷ್ಟ್ರೀಯ ಮಂಡಳಿ ಪುನರ್ ರಚನೆ: ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್; ರಾಜ್ಯಾಧ್ಯಕ್ಷ ಸ್ಥಾನ ಫಿಕ್ಸ್?
ಲೋಕಸಭೆ ಮತ್ತು ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಭಾರತೀಯ ಜನತಾ ಪಕ್ಷವು ಆಡಳಿತಾತ್ಮಕ ಬದಲಾವಣೆ ಮಾಡಿದೆ. ಪಕ್ಷವು ಕೇಂದ್ರ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕರ್ನಾಟಕದ ಸಿ.ಟಿ ರವಿ ಅವರಿಗೆ ಕೊಕ್ ನೀಡಿದೆ.