ರಾಜಕೀಯಲಂಚ ಆರೋಪಕ್ಕೆ ಮತ್ತಷ್ಟು ಪುಷ್ಠಿ: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಿಸುತ್ತಲೇ ಇರುವ ಕಾಂಗ್ರೆಸ್ ಸರ್ಕಾರ!
ಹೊಸದಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ. ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ದಿನಾಂಕವನ್ನು ಮತ್ತೆ ವಿಸ್ತರಣೆ ಮಾಡಿದೆ.