ದೇಶಅಗ್ನಿಪಥ್: ನಾಲ್ಕು ವರ್ಷದ ಅವಧಿ ಕಡಿಮೆಯಾಯಿತು- ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿ.ಪಿ ಮಲೀಕ್
ಸೇನೆಗೆ ಸಂಬಂಧಿಸಿದ ಅಗ್ನಿಪಥ್ ಯೋಜನೆಯ ಬಗ್ಗೆ ದೇಶಾದ್ಯಂತ ಪರ-ವಿರೋಧದ ಚರ್ಚೆಗಳು ನಡೆಯುತ್ತಿರುವಾಗಲೇ ಮಾಜಿ ಸೇನಾ ಮುಖ್ಯಸ್ಥರಾಗಿರುವ ಜನರಲ್ ವಿ.ಪಿ ಮಲೀಕ್ ಈ ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯ ದೇಶದ ಗಮನ ಸೆಳೆಯುತ್ತಿದೆ.