ವಿದೇಶ'7-8 ತಿಂಗಳಿಂದ ನನಗೂ ಸಾಕಾಗಿ ಹೋಗಿದೆ': ಸಂಭಾವ್ಯ ದಂಗೆ ಕುರಿತು Bangladesh ಸೇನಾ ಮುಖ್ಯಸ್ಥ ಸುಳಿವು?
ಬಾಂಗ್ಲಾದೇಶದಲ್ಲಿ ಆಂತರಿಕ ಹಿಂಸಾಚಾರ ಮತ್ತು ಹಿಂದೂಗಳ ಮೇಲಿನ ದಾಳಿ ಮುಂದುವರೆದಿರುವಂತೆಯೇ ಆ ದೇಶದ ಸೇನಾ ಮುಖ್ಯಸ್ಥ ಜನರಲ್ ವಕರ್-ಉಜ್-ಜಮಾನ್ ಸಂಭಾವ್ಯ ಆಂತರಿಕ ದಂಗೆಯ ಸಾಧ್ಯತೆ ಬಗ್ಗೆ ಮಾತನಾಡಿದ್ದಾರೆ.