ದೇಶಪಾಕಿಸ್ತಾನ ಬಿಎಟಿ ಕಾರ್ಯಾಚರಣೆ ಕೈಗೊಳ್ಳುವ ಮುನ್ನವೇ ಅದನ್ನು ವಿಫಲಗೊಳಿಸುತ್ತಿದ್ದೇವೆ: ಸೇನಾ ಮುಖ್ಯಸ್ಥ
ಪಾಕಿಸ್ತಾನದ ಬಿಎಟಿ- ಗಡಿ ಕಾರ್ಯಾಚರಣೆ ತಂಡದಿಂದ ಎದುರಾಗುವ ಯಾವುದೇ ಅಡ್ಡಿ ಆತಂಕಗಳಿಗೆ ಅವಕಾಶ ನೀಡುವುದಿಲ್ಲ, ಮುಂಚಿತವಾಗಿಯೇ ಅವರ ಎಲ್ಲಾ ಪ್ರಯತ್ನಗಳನ್ನು ವಿಫಲಗೊಳಿಸುತ್ತಿದ್ದೇವೆ ಎಂದು ಸೇನಾ ಮುಖ್ಯಸ್ಥ ಜನರಲ್ ಎಂಎಂ ನಾರವಾನೆ ತಿಳಿಸಿದ್ದಾರೆ.