ದೇಶಜೆನೆರಿಕ್ ಔಷಧಿ ಬರೆಯಿರಿ, ಇಲ್ಲವೆ ಕ್ರಮ ಎದುರಿಸಿ: ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕೇಂದ್ರ ಎಚ್ಚರಿಕೆ
ಕೇಂದ್ರ ಸರ್ಕಾರ ನಡೆಸುವ ಆಸ್ಪತ್ರೆಗಳು ಮತ್ತು ಸಿಜಿಎಚ್ಎಸ್ ವೆಲ್ನೆಸ್ ಸೆಂಟರ್ಗಳ ವೈದ್ಯರು ಜೆನೆರಿಕ್ ಔಷಧಗಳನ್ನು ಬರೆದುಕೊಡಬೇಕು. ಇಲ್ಲದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ...