Geneva

ಓಮಿಕ್ರಾನ್ ರೂಪಾಂತರಿಯಿಂದ ಇಲ್ಲಿಯವರೆಗೂ ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ: ಡಬ್ಲ್ಯೂಹೆಚ್ ಒ
ಕೋವಿಡ್-19 ರೂಪಾಂತರಿ ಓಮಿಕ್ರಾನ್ ಹೊಸ ತಳಿಯಿಂದ ಇಲ್ಲಿಯವರೆಗೂ ಯಾವುದೇ ಸಾವಿನ ಪ್ರಕರಣಗಳು ವರದಿಯಾಗಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಶುಕ್ರವಾರ ಹೇಳಿದೆ.

ಸಾಕಷ್ಟು ದೇಶಗಳಲ್ಲಿ ಮೊದಲ ಡೋಸ್ ಲಸಿಕೆಯೇ ದೊರೆತಿಲ್ಲ... ಬೂಸ್ಟರ್ ಎಂಬುದು 'ಹಗರಣ': ವಿಶ್ವ ಆರೋಗ್ಯ ಸಂಸ್ಥೆ
ಸಾಕಷ್ಟು ದೇಶಗಳಲ್ಲಿ ಮೊದಲ ಡೋಸ್ ಲಸಿಕೆಯೇ ದೊರೆತಿಲ್ಲ.. ಇಂತಹ ಪರಿಸ್ಥಿತಿಯಲ್ಲಿ ಲಸಿಕೆ ಬೂಸ್ಟರ್ ಡೋಸ್ ನೀಡುವಿಕೆ ಸರಿಯಲ್ಲ.. ಅದೊಂದು ಹಗರಣ ಎಂದು ವಿಶ್ವ ಆರೋಗ್ಯ ಸಂಸ್ಥೆ ಆಕ್ರೋಶ ವ್ಯಕ್ತಪಡಿಸಿದೆ.

ಜಾಗತಿಕವಾಗಿ ನಾಲ್ಕು ಮಿಲಿಯನ್ ಹೊಸ ಕೊರೋನಾ ಪ್ರಕರಣಗಳು ವರದಿ: ಡಬ್ಲ್ಯೂಎಚ್ ಒ
ಕಳೆದ ವಾರದಲ್ಲಿ ಜಾಗತಿಕವಾಗಿ ನಾಲ್ಕು ಮಿಲಿಯನ್ ಗೂ ಹೆಚ್ಚು ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ, ಮಧ್ಯಪ್ರಾಚ್ಯ ಮತ್ತು ಏಷ್ಯಾದಲ್ಲಿ ಬಹುತೇಕ ಹೆಚ್ಚಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ಕುರಿತ ವಾರದ ವರದಿಯಲ್ಲಿ ಹೇಳಿದೆ.

ಮತ್ತಷ್ಟು ಕೋವಿಡ್-19 ರೂಪಾಂತರಗಳು ಸೃಷ್ಟಿಯಾಗಿ ಪ್ರಬಲವಾಗುವ ಆತಂಕವಿದೆ: ವಿಶ್ವ ಆರೋಗ್ಯ ಸಂಸ್ಥೆ
ಕೋವಿಡ್-19 ವೈರಸ್ ನ ಹೊಸ ರೂಪಾಂತರ ತಳಿಗಳು ಪ್ರಪಂಚದಾದ್ಯಂತ ಹರಡುವ ಅಪಾಯವಿದ್ದು, ಮುಂದಿನ ದಿನಗಳಲ್ಲಿ ಪ್ರಬಲವಾಗಿ ಪೀಡಿಸುವ ಅಪಾಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ ಎಚ್ಚರಿಕೆ ನೀಡಿದೆ.

ಜೈಲಿನಲ್ಲಿ ಹೋರಾಟಗಾರ ಸ್ವಾನ್ ಸ್ವಾಮಿ ನಿಧನಕ್ಕೆ ವಿಶ್ವಸಂಸ್ಥೆ 'ಆಘಾತ'!
ಜೈಲಿನಲ್ಲಿದ್ದ 84 ವರ್ಷದ ಮಾನವ ಹಕ್ಕುಗಳ ಹೋರಾಟಗಾರ ಮತ್ತು ಜೆಸ್ಯೂಟ್ ಪಾದ್ರಿ ಫಾದರ್ ಸ್ಟಾನ್ ಸ್ವಾಮಿ ಅವರ ಸಾವು ತೀವ್ರ ನೋವುಂಟು ಮಾಡಿದೆ ಎಂದು ವಿಶ್ವಸಂಸ್ಥೆ ಮಂಗಳವಾರ ಹೇಳಿದೆ.

96 ದೇಶಗಳಲ್ಲಿ ಕೋವಿಡ್ ಡೆಲ್ಟಾ ರೂಪಾಂತರಿ ಪತ್ತೆ: ವಿಶ್ವ ಆರೋಗ್ಯ ಸಂಸ್ಥೆ
ಭಾರತದಲ್ಲಿ 2ನೇ ಅಲೆಯ ಆರ್ಭಟಕ್ಕೆ ಕಾರಣವಾಗಿದ್ದ ಕೊರೋನಾ ವೈರಸ್ ಡೆಲ್ಟಾ ರೂಪಾಂತರಿ ಆರ್ಭಟ ಇದೀಗ 96 ದೇಶಗಳಿಗೆ ವ್ಯಾಪಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಜಗತ್ತಿನ 85 ದೇಶಗಳಲ್ಲಿ ಡೆಲ್ಟಾ ವೈರಸ್ ಸೋಂಕು ಪತ್ತೆ; ಪ್ರಬಲ ವಂಶಾವಳಿಯಾಗುವ ಆತಂಕವಿದೆ: ವಿಶ್ವ ಆರೋಗ್ಯ ಸಂಸ್ಥೆ
ಭಾರತದಲ್ಲಿ 2ನೇ ಅಲೆಯ ಆರ್ಭಟಕ್ಕೆ ಕಾರಣವಾಗಿದ್ದ ಕೊರೋನಾ ವೈರಸ್ ಡೆಲ್ಟಾ ರೂಪಾಂತರಿ ಇದೀಗ ಜಗತ್ತಿನ 85 ದೇಶಗಳಲ್ಲಿ ವ್ಯಾಪಿಸಿದ್ದು, ಪ್ರಬಲ ವಂಶಾವಳಿಯಾಗುವ ಆತಂಕವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

ಮಾಡರ್ನಾ ಕೋವಿಡ್-19 ಲಸಿಕೆಯ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ
ಜಗತ್ತಿನಾದ್ಯಂತ ಮಾರಕ ಕೊರೋನಾ ವೈರಸ್ ಅಬ್ಬರದ ನಿಯಂತ್ರಣಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮಾಡರ್ನಾ ಸಂಸ್ಥೆಯ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಿದೆ.

ಕೋವಿಡ್-19: ಉಗ್ರರಿಂದ ಆರ್ಥಿಕ, ಭಾವನಾತ್ಮಕ ಯಾತನೆಗಳ ದುರುಪಯೋಗ- ವಿಶ್ವಸಂಸ್ಥೆಯಲ್ಲಿ ಭಾರತ
ವ್ಯಾಪಕವಾದ ಕೋವಿಡ್-19 ಕಾರಣ, ಸಮಾಜಗಳ ಒಗ್ಗೂಡಿಸುವಿಕೆಯನ್ನು ಭಂಗಗೊಳಿಸಲು ಲಾಕ್‌ಡೌನ್‌ಗಳಿಂದ ಉಂಟಾಗುವ ಆರ್ಥಿಕ ಮತ್ತು ಭಾವನಾತ್ಮಕ ಯಾತನೆಗಳನ್ನು ದುರುಪಯೋಗಪಡಿಸಿಕೊಳ್ಳುವ ದುಷ್ಕೃತ್ಯಗಳನ್ನು ಉಗ್ರರು ನಡೆಸುತ್ತಿದ್ದಾರೆ ಎಂದು ಭಾರತ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 45 ನೇ ಅಧಿವೇಶನದಲ್ಲಿ ತಿಳಿಸಿದೆ.

