ದೇಶಮುಂದಿನ CDS ಆಯ್ಕೆ ಪ್ರಕ್ರಿಯೆ ಆರಂಭ, ಸದ್ಯದಲ್ಲಿಯೇ ಹೆಸರು ಅಂತಿಮಗೊಳಿಸಿ ಘೋಷಣೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್
ಭಾರತದ ರಕ್ಷಣಾ ಪಡೆ(CDS) ಮುಖ್ಯಸ್ಥರಾಗಿದ್ದ ಜ.ಬಿಪಿನ್ ರಾವತ್ ತಮಿಳು ನಾಡಿನ ಕೂನ್ನೂರು ಬಳಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಹಠಾತ್ ಆಗಿ ನಿಧನ ಹೊಂದಿದ ನಂತರ ಅವರ ಉತ್ತರಾಧಿಕಾರಿ ಎಂಬ ಪ್ರಶ್ನೆ ಉದ್ಭವವಾಗಿದೆ. ಅವರ ಉತ್ತರಾಧಿಕಾರಿಯನ್ನು ನೇಮಿಸುವ ಪ್ರಕ್ರಿಯೆ ಸದ್ಯದಲ್ಲಿಯೇ ಆರಂಭಿಸಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.