ವಿದೇಶ4 ಲಕ್ಷ ಮಹಿಳೆಯರ ಮೇಲೆ ಅತ್ಯಾಚಾರಕ್ಕೆ ಅನುಮತಿ ನೀಡಿದವರಿಂದ ಪಾಠದ ಅಗತ್ಯವಿಲ್ಲ: ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ ಗುಡುಗು; Video
ಪಾಕಿಸ್ತಾನದ ಸೇನೆಯು "ವ್ಯವಸ್ಥಿತ ನರಮೇಧ" ನಡೆಸಿದೆ. 1971 ರಲ್ಲಿ ಆಪರೇಷನ್ ಸರ್ಚ್ಲೈಟ್ ಸಮಯದಲ್ಲಿ 400,000 ಕ್ಕೂ ಹೆಚ್ಚು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಅನುಮತಿ ನೀಡಿದೆ.