ರಾಜ್ಯಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ಕಳ್ಳಾಟ: ಕರ್ತವ್ಯದ ವೇಳೆ ಅನಧಿಕೃತ ಗೈರು; ಜಿಯೋ ಫೆನ್ಸಿಂಗ್ ಅಳವಡಿಕೆಗೆ ಚಿಂತನೆ!
ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರು ಕರ್ತವ್ಯದ ವೇಳೆ ಅನಧಿಕೃತ ಗೈರು ಹಾಜರಾಗುವುದನ್ನು ತಡೆಯಲು ಸರ್ಕಾರಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿ ಜಿಯೋ ಫೆನ್ಸಿಂಗ್ ತಂತ್ರಜ್ಞಾನ ಅಳವಡಿಸಲಾಗುವುದು.