ರಾಜ್ಯಸರ್ಕಾರಿ ನೌಕರರ ಮೇಲೆ ಡಿಜಿಟಲ್ ಕಣ್ಗಾವಲು: ಜಿಯೋ-ಟ್ಯಾಗ್ ಹಾಜರಾತಿ ವ್ಯವಸ್ಥೆ ಜಾರಿ; ಇನ್ಮುಂದೆ 10 ಗಂಟೆ ಬಳಿಕ ಹಾಜರಾತಿಗೆ ಅವಕಾಶವಿಲ್ಲ..!
ಹೊಸ ವ್ಯವಸ್ಥೆಯಲ್ಲಿ ನೌಕರರು ಕಚೇರಿಗೆ ಬಂದ ಬಳಿಕವೇ ಹಾಜರಾತಿ ದಾಖಲಿಸಬಹುದಾಗಿದೆ. ಜಿಯೋ-ಕೋಆರ್ಡಿನೇಟ್ ತಂತ್ರಜ್ಞಾನದ ಮೂಲಕ ನೌಕರರು ನಿಗದಿತ ಕಚೇರಿ ಸ್ಥಳದಲ್ಲಿದ್ದಾರೆಯೇ ಎಂಬುದನ್ನು ವ್ಯವಸ್ಥೆ ದೃಢಪಡಿಸಲಿದೆ.