ರಾಜ್ಯಗಣಿ-ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ: ಕಾರು ಚಾಲಕನ ಬಂಧನ, ಕೆಲಸದಿಂದ ವಜಾಗೊಳಿಸಿದ್ದೇ ಹತ್ಯೆಗೆ ಕಾರಣ?
ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಆತ ಪ್ರತಿಮಾ ಅವರ ಮಾಜಿ ಕಾರು ಚಾಲಕ ಎಂದು ಹೇಳಲಾಗಿದೆ.