ರಾಜ್ಯಪ್ರತಿಮಾ ಕೊಲೆ ಪ್ರಕರಣ: ನವೆಂಬರ್ 15ರವರೆಗೆ ಪೊಲೀಸ್ ಕಸ್ಟಡಿಗೆ ಆರೋಪಿ ಕಿರಣ್!
ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಆರೋಪಿ ಕಿರಣ್ ಗೆ ನವೆಂಬರ್ 15ರವರೆಗೆ ಪೊಲೀಸ್ ಕಸ್ಟಡಿಗೆ ಬೆಂಗಳೂರಿನ 2ನೇ ACMM ಕೋರ್ಟ್ ಆದೇಶಿಸಿದೆ.