ವಿದೇಶಜಾರ್ಜ್ ಫ್ಲಾಯ್ಡ್ ಹತ್ಯೆ: ಮಾಜಿ ಪೊಲೀಸ್ ಅಧಿಕಾರಿ ತಪ್ಪಿತಸ್ಥ; ನ್ಯಾಯಾಲಯ ತೀರ್ಪು
ಅಮೆರಿಕಾದ ಕಪ್ಪು ವರ್ಣೀಯ ವ್ಯಕ್ತಿ ಜಾರ್ಜ್ ಫ್ಲಾಯ್ಡ್ ಹತ್ಯೆ ಪ್ರಕರಣದ ಆರೋಪಿ ಮಾಜಿ ಪೊಲೀಸ್ ಅಧಿಕಾರಿ ತಪ್ಪಿತಸ್ಥ ಎಂದು ಅಮೆರಿಕಾದ ನ್ಯಾಯಾಲಯವೊಂದು ತೀರ್ಪು ನೀಡಿದೆ. ಈ ಘಟನೆ ಕಳೆದ ವರ್ಷ ಮಿನ್ನಿಯಾ ಪೋಲಿಸ್ ನಲ್ಲಿ ನಡೆದಿತ್ತು.