George Soros

ಫೆಮಾ ಉಲ್ಲಂಘನೆ: ಬೆಂಗಳೂರಿನಲ್ಲಿ ಜಾರ್ಜ್ ಸೊರೊಸ್ ಸಂಸ್ಥೆಯ ಮೇಲೆ ಇಡಿ ದಾಳಿ
ಓಪನ್ ಸೊಸೈಟಿ ಫೌಂಡೇಶನ್ಸ್(OSF) ಮತ್ತು ಎಕನಾಮಿಕ್ ಡೆವಲಪ್‌ಮೆಂಟ್ ಫಂಡ್(EDF)ನ ಕಚೇರಿ ಸೇರಿದಂತೆ ಎಂಟು ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Joe Biden: ವಿವಾದಿತ ಹೂಡಿಕೆದಾರ ಜಾರ್ಜ್ ಸರೋಸ್, ಮೆಸ್ಸಿಗೆ Medal of Freedom ಘೋಷಣೆ
ರಾಷ್ಟ್ರದ ಅತ್ಯುನ್ನತ ನಾಗರಿಕ ಗೌರವವಾದ ಪ್ರೆಸಿಡೆನ್ಶಿಯಲ್ ಮೆಡಲ್ ಆಫ್ ಫ್ರೀಡಮ್ ಅನ್ನು ಶನಿವಾರ ಮಧ್ಯಾಹ್ನ ಬಿಡನ್ ಅವರ ಶ್ವೇತಭವನದ ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ಪ್ರದಾನ ಮಾಡಲಿದ್ದಾರೆ.

ಜಾರ್ಜ್ ಸೊರೊಸ್ ಫೌಂಡೇಶನ್ ಜೊತೆ ಸೋನಿಯಾ ಗಾಂಧಿ, ಕಾಂಗ್ರೆಸ್ ಬಲವಾದ ಸಂಬಂಧ: ಬಿಜೆಪಿ ಆರೋಪ
ಎಫ್‌ಡಿಎಲ್-ಎಪಿ ಫೌಂಡೇಶನ್‌ನ ಸಹ-ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಅವರು ಜಾರ್ಜ್ ಸೊರೊಸ್ ಫೌಂಡೇಶನ್‌ನಿಂದ ಧನಸಹಾಯ ಪಡೆದ ಸಂಸ್ಥೆಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಭಾರತೀಯ ಜನತಾ ಪಕ್ಷ ಆರೋಪಿಸಿದೆ.

ಭಾರತ ಈಗ ಕುಸಿಯುತ್ತಿದೆ: ಮೋದಿ ಟೀಕಿಸಿದ್ದ ಜಾರ್ಜ್ ಸೊರೊಸ್'ಗೆ ಮೂರು ಪದಗಳಲ್ಲಿ ತಿರುಗೇಟು ನೀಡಿದ ಜೈಶಂಕರ್
ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಅವರನ್ನು ಟೀಕಿಸಿದ್ದ ಅಮೆರಿಕಾದ ಕೋಟ್ಯಾಧಿಪತಿ ಜಾರ್ಜ್ ಸೊರೊಸ್ ವಿರುದ್ಧ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಮೂರು ಪದಗಳಲ್ಲಿ ತಿರುಗೇಟು ನೀಡಿದ್ದಾರೆ.

ಜಾರ್ಜ್ ಸೊರೊಸ್ ಹೇಳಿಕೆ ಭಾರತದ ಪ್ರಜಾಪ್ರಭುತ್ವದ ಮೇಲಿನ ದಾಳಿ: ಬಿಜೆಪಿ
ಹಿಂಡೆನ್‌ಬರ್ಗ್ ವರದಿಯ ನಂತರ ಉದ್ಯಮಿ ಗೌತಮ್ ಅದಾನಿ ಅವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಇದರಿಂದ ಪ್ರಧಾನಿ ನರೇಂದ್ರ ಮೋದಿ ದುರ್ಬಲರಾಗಲಿದ್ದಾರೆ ಎಂದಿದ್ದ ಬಿಲಿಯನೇರ್ ಹೂಡಿಕೆದಾರ ಜಾರ್ಜ್ ಸೊರೊಸ್ ವಿರುದ್ಧ ಬಿಜೆಪಿ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದೆ.

