ದೇಶಭಾರತದ ಮೇಲಿನ ಗೌರವ ಪ್ರತಿಬಾರಿ ನನ್ನನ್ನು ಇಲ್ಲಿಗೆ ಬರುವಂತೆ ಮಾಡುತ್ತದೆ; ಜರ್ಮನ್ ಅಧ್ಯಕ್ಷ
ಭಾರತ ದೇಶ ಮತ್ತು ಭಾರತೀಯ ಸಾಧನೆಗಳ ಬಗ್ಗೆ ನನಗಿರುವ ಗೌರವ ಪ್ರತೀಬಾರಿ ನನ್ನನ್ನು ಭಾರತಕ್ಕೆ ಬರುವಂತೆ ಮಾಡುತ್ತದೆ ಎಂದು ಭಾರತ ಪ್ರವಾಸದಲ್ಲಿರುವ ಜರ್ಮನ್ ಅಧ್ಯಕ್ಷ ಫ್ರಾಂಕ್ ವಾಲ್ಟರ್ ಸ್ಟೈನ್ಮಿಯರ್ ಅವರು ಶನಿವಾರ ಹೇಳಿದ್ದಾರೆ...