ಬೆಂಗಳೂರಿನ ಸಿಂಧೂ ಗಂಗಾಧರನ್ ಜರ್ಮನಿಯ ದೈತ್ಯ ತಂತ್ರಜ್ಞಾನ ಸಂಸ್ಥೆಯಾಗಿರುವ ಸ್ಯಾಪ್ ಲ್ಯಾಬ್ಸ್ ಇಂಡಿಯಾದ ಮೊದಲ ಮಹಿಳಾ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.