ಫೀಫಾ ವಿಶ್ವ ಕಪ್ 2018ಫೀಫಾ ವಿಶ್ವಕಪ್ 2018: ಅಂತಿಮ ಕ್ಷಣದಲ್ಲಿ ಸ್ವೀಡನ್ ನಿಂದ ಗೆಲುವು ಕಸಿದ ಜರ್ಮನಿಯ 'ಆಪದ್ಭಾಂಧವ ಕ್ರೂಸ್'
ರಷ್ಯಾದಲ್ಲಿ ನಡೆಯುತ್ತಿರುವ ಫೀಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿಯ ಲೀಗ್ ಹಂತದ ಎಫ್ ಗ್ರೂಪಿನ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಜರ್ಮನಿ ಬಲಿಷ್ಟ ಸ್ವೀಡನ್ ವಿರುದ್ಧ 2-1 ಅಂತರದ ರೋಚಕ ಜಯ ಸಾಧಿಸಿದೆ.