Germany

ಅಧಿಕೃತ: ಜಗತ್ತಿನ 4 ನೇ ದೊಡ್ಡ ಆರ್ಥಿಕತೆ ಜರ್ಮನಿಯಲ್ಲಿ ಆರ್ಥಿಕ ಹಿಂಜರಿತ!
ಗುರುವಾರದಂದು ಯುರೋಪ್ ನ ಅತಿ ದೊಡ್ಡ ಆರ್ಥಿಕತೆ ಹಾಗೂ ಜಗತ್ತಿನ 4 ನೇ ಅತಿ ದೊಡ್ಡ ಆರ್ಥಿಕತೆಯಾಗಿರುವ ಜರ್ಮನಿ ಆರ್ಥಿಕ ಹಿಂಜರಿತ ಅಥವಾ ರಿಸೆಷನ್ ಎದುರಿಸುತ್ತಿರುವುದನ್ನು ಖಚಿತಪಡಿಸಿದೆ.

ವೊಡಾಫೋನ್: ಒಟ್ಟಾರೆ 11,000 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ನೂತನ ಸಿಇಒ ಘೋಷಣೆ
ಟೆಲಿಕಾಂ ದೈತ್ಯ ವೊಡಾಫೋನ್ ತನ್ನ ಕೆಟ್ಟ ಸಮಯವನ್ನು ಎದುರಿಸುತ್ತಿದೆ. ಹಾಗಾಗಿ ಮುಂದಿನ 3 ವರ್ಷಗಳಲ್ಲಿ ಜಾಗತಿಕವಾಗಿ 11,000 ಉದ್ಯೋಗಗಳನ್ನು ಕಡಿತಗೊಳಿಸಲು ಯೋಜಿಸುತ್ತಿದೆ.

ಪಾಶ್ಚಿಮಾತ್ಯರಿಗೆ ಇತರರ ವಿಷಯದಲ್ಲಿ ಮೂಗು ತೂರಿಸುವ ಕೆಟ್ಟಚಟವಿದೆ: ಅಮೆರಿಕಾ-ಜರ್ಮನಿ ವಿರುದ್ಧ ಜೈಶಂಕರ್ ಗರಂ
ಪಾಶ್ಚಿಮಾತ್ಯ ದೇಶಗಳು ಇತರ ದೇಶಗಳ ಆಂತರಿಕ ವಿಷಯಗಳಲ್ಲಿ ಮೂಗು ತೂರಿಸುವ ಕೆಟ್ಟಚಟವಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಅನರ್ಹತೆಯ ವಿಷಯ ಗಮನಿಸಿದ ಜರ್ಮನಿ: ಕಾಂಗ್ರೆಸ್-ಬಿಜೆಪಿ ನಡುವೆ ವಾಕ್ಸಮರ
ರಾಹುಲ್ ಗಾಂಧಿ ಅನರ್ಹತೆಯ ವಿಷಯವನ್ನು ಜರ್ಮನಿ ಗಮನಿಸಿದ್ದು, ಈ ಬೆಳವಣಿಗೆ ಕಾಂಗ್ರೆಸ್- ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.

ತಾರತಮ್ಯ ಆರೋಪ: ಬರ್ಲಿನ್ ಸಾರ್ವಜನಿಕ ಈಜುಕೊಳಗಳಲ್ಲಿ 'ಪುರುಷರಂತೆ ಮಹಿಳೆಯರಿಗೂ ಮೇಲ್ವಸ್ತ್ರ ಇಲ್ಲದೇ ಸ್ನಾನ ಮಾಡಲು ಅವಕಾಶ'!
ಜರ್ಮನಿ ರಾಜಧಾನಿ ಬರ್ಲಿನ್ ನಗರದ ಈಜುಕೊಳಗಳಲ್ಲಿ ಪುರುಷರಂತೆ ಮಹಿಳೆಯರು ಕೂಡ ಟಾಪ್‌ಲೆಸ್ ಆಗಿ ಸ್ನಾನ ಮಾಡಲು ಅವಕಾಶ ನೀಡಲಾಗಿದೆ.

ಜರ್ಮನಿಯ ಹ್ಯಾಂಬರ್ಗ್ನ ಚರ್ಚ್ನಲ್ಲಿ ಗುಂಡಿನ ದಾಳಿ: ಕನಿಷ್ಟ 7 ಮಂದಿ ಸಾವು, ಹಲವರಿಗೆ ಗಾಯ
ಜರ್ಮನಿಯ ಹ್ಯಾಂಬರ್ಗ್‌ನಲ್ಲಿರುವ ಚರ್ಚ್ ಒಂದರಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಜಿ20 ಹಣಕಾಸು ಸಚಿವರ ಸಭೆ: ಜರ್ಮನಿ ಮತ್ತು ಕೆನಡಾ ಕಡೆಯಿಂದ ಛೀಮಾರಿ; ರಷ್ಯಾ ಅಧಿಕಾರಿಗಳ ಆರೋಪ
ಬೆಂಗಳೂರಿನಲ್ಲಿ ನಿನ್ನೆ ಮುಕ್ತಾಯಗೊಂಡ ಜಿ20 ಹಣಕಾಸು ಸಚಿವರ ಸಭೆಯ ಅಧಿವೇಶನವೊಂದರಲ್ಲಿ ತಮ್ಮ ಮೇಲೆ ಛೀಮಾರಿ ಹಾಕಲಾಗಿದೆ ಎಂದು ರಷ್ಯಾದ ಅಧಿಕಾರಿಗಳು ಆರೋಪಿಸಿದ್ದಾರೆ.

ಯೂರೋಪ್, ಜರ್ಮನಿ, ಬ್ರಿಟನ್ ಗಳಲ್ಲಿ 3,800 ಉದ್ಯೋಗ ಕಡಿತಕ್ಕೆ ಫೋರ್ಡ್ ಮುಂದು
ಅಮೇರಿಕಾದ ಆಟೋಮೊಬೈಲ್ ಉತ್ಪಾದಕ ಸಂಸ್ಥೆ ಫೋರ್ಡ್ 3,800 ಉದ್ಯೋಗಗಳನ್ನು ಕಡಿತಗೊಳಿಸುವುದಕ್ಕೆ ಮುಂದಾಗಿದೆ.

ಮೊಬಿಲಿಟಿ ಒಪ್ಪಂದಕ್ಕೆ ಭಾರತ - ಜರ್ಮನಿ ಸಹಿ, ಪ್ರಮುಖ ಜಾಗತಿಕ ಸವಾಲುಗಳ ಬಗ್ಗೆ ಚರ್ಚೆ
ಭಾರತ ಮತ್ತು ಜರ್ಮನಿ ಸೋಮವಾರ ಮೊಬಿಲಿಟಿ ಪಾಲುದಾರಿಕೆ ಒಪ್ಪಂದಕ್ಕೆ ಸಹಿ ಹಾಕಿವೆ ಮತ್ತು ಉಕ್ರೇನ್ ಸಂಘರ್ಷ, ಅಫ್ಘಾನಿಸ್ತಾನದ ಪರಿಸ್ಥಿತಿ ಮತ್ತು ಪಾಕಿಸ್ತಾನದಿಂದ ಹೊರಹೊಮ್ಮುತ್ತಿರುವ ಗಡಿಯಾಚೆಗಿನ ಭಯೋತ್ಪಾದನೆ ಸೇರಿದಂತೆ ಪ್ರಮುಖ...

