Germany

4 ಬಾರಿ ಚಾಂಪಿಯನ್ ಜರ್ಮನಿಯನ್ನು ವಿಶ್ವಕಪ್ ಟೂರ್ನಿಯಿಂದಲೇ ಹೊರದಬ್ಬಿದ ಜಪಾನ್ ಅಚ್ಚರಿ ಗೋಲು!
ಸೌದಿ ಅರೇಬಿಯಾ ಬಲಿಷ್ಟ ಅರ್ಜೆಂಟೀನಾಗೆ ಶಾಕ್ ಕೊಟ್ಟ 24 ಗಂಟೆಗಳಲ್ಲೇ ಫಿಫಾ ವಿಶ್ವಕಪ್ 2022ರಲ್ಲಿ ಮತ್ತೊಂದು ಅಚ್ಚರಿಯ ಫಲಿತಾಂಶ ಹೊರಬಿದ್ದಿದೆ. ಬಾಲ್ಕು ಬಾರಿ ಚಾಂಪಿಯನ್ ಆಗಿರುವ ಜರ್ಮನಿಯನ್ನು ಜಪಾನ್ ಸ್ಪೇನ್ ವಿರುದ್ಧ 2-1 ಗೋಲುಗಳ ಅಚ್ಚರಿ ಜಯ ಸಾಧಿಸುವ ಮೂಲಕ ಟೂರ್ನಿಯಿಂದಲೇ ಹೊರದಬ್ಬಿದೆ.

ಫಿಫಾ ವಿಶ್ವಕಪ್ 2022: ನಾಲ್ಕು ಬಾರಿ ಚಾಂಪಿಯನ್ ಜರ್ಮನಿಗೆ ಶಾಕ್ ನೀಡಿದ ಜಪಾನ್; 2-1 ಗೋಲುಗಳೊಂದಿಗೆ ಗೆಲುವು
ಖಲೀಫಾ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಫಿಫಾ ವಿಶ್ವಕಪ್‌ನ ಇ ಗುಂಪಿನ ಪಂದ್ಯದಲ್ಲಿ ನಾಲ್ಕು ಬಾರಿಯ ಚಾಂಪಿಯನ್ ನ್ನು ಜರ್ಮನಿಯನ್ನು 2-1 ಗೋಲುಗಳಿಂದ ಸೋಲಿಸಿದ ಜಪಾನ್, ಅದ್ಭುತವಾಗಿ ಕಾಂಬ್ಯಾಕ್ ಮಾಡಿತು.

ಬೆಂಗಳೂರಿಗೆ ಬರುತ್ತಿದ್ದ ಲುಫ್ತಾನ್ಸಾ ವಿಮಾನ ಇಸ್ತಾನ್ಬುಲ್‌ನಲ್ಲಿ ತುರ್ತು ಭೂಸ್ಪರ್ಶ, 36 ಗಂಟೆ ತಡವಾಗಿ ಆಗಮನ
ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ಬೆಂಗಳೂರಿಗೆ ಹೊರಟಿದ್ದ ಲುಫ್ತಾನ್ಸಾ ವಿಮಾನ ವೈದ್ಯಕೀಯ ತುರ್ತುಪರಿಸ್ಥಿತಿ ಹಿನ್ನೆಲೆಯಲ್ಲಿ ಮಂಗಳವಾರ (ಅಕ್ಟೋಬರ್ 18) ಟರ್ಕಿಯ ಇಸ್ತಾನ್ಬುಲ್ ನಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ್ದು, ಅಂತಿಮವಾಗಿ...

ಮಾಹಿತಿ ಇಲ್ಲದ ಕಾಮೆಂಟ್ ಮಾಡುವುದು ಪ್ರಯೋಜನಕಾರಿಯಲ್ಲ: ಜುಬೇರ್ ಬಂಧನ ಕುರಿತು ಜರ್ಮನಿ ಹೇಳಿಕೆಗೆ ಭಾರತದ ಪ್ರತಿಕ್ರಿಯೆ
ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರ ಆಕ್ಷೇಪಾರ್ಹ ಟ್ವೀಟ್ ಪ್ರಕರಣದ ಬಗ್ಗೆ ನಿಗಾ ವಹಿಸುವುದಾಗಿ ಜರ್ಮನಿ ಹೇಳಿದ ಒಂದು ದಿನದ ನಂತರ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಇದು ದೇಶೀಯ ವಿಷಯವಾಗಿದ್ದು, ನ್ಯಾಯಾಂಗ ಪ್ರಕ್ರಿಯೆ ನಡೆಯುತ್ತಿರುವಾಗ ಪ್ರತಿಕ್ರಿಯಿಸುವುದು ಸೂಕ್ತವಲ್ಲ ಎಂದು ಹೇಳಿದೆ.

ಜಿ7 ರಾಷ್ಟ್ರ ನಾಯಕರಿಗೆ ಪ್ರಧಾನಿ ಮೋದಿಯಿಂದ ಅಪರೂಪದ ಉಡುಗೊರೆ
ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜರ್ಮನಿ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಜಿ7 ರಾಷ್ಟ್ರ ನಾಯಕರಿಗೆ ಭಾರತದ ಸಂಪದ್ಭರಿತ ಕಲೆ, ಶಿಲ್ಪಕಲೆ, ವಾಸ್ತುಶಿಲ್ಪಗಳನ್ನು ಸಾರುವ ಕಲಾಕೃತಿಗಳನ್ನು ಉಡುಗೊರೆ ನೀಡಿದ್ದಾರೆ.

ಪ್ರಧಾನಿ ಮೋದಿ ಇದ್ದಲ್ಲಿಗೇ ಬಂದು ಭುಜ ತಟ್ಟಿ, ಕೈ ಕುಲುಕಿ ಮಾತನಾಡಿಸಿದ ಅಮೆರಿಕ ಅಧ್ಯಕ್ಷ ಬೈಡನ್: ವಿಡಿಯೋ ವೈರಲ್
ಜರ್ಮನಿಯಲ್ಲಿ ನಡೆಯುತ್ತಿರುವ ಜಿ-7 ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹುಡುಕಿಕೊಂಡು ಬಂದು ಕೈ ಕುಲುಕಿರುವ ವಿಡಿಯೋ ಈಗ ಎಲ್ಲೆಡೆ ಭಾರಿ ವೈರಲ್ ಆಗತೊಡಗಿದೆ.

ಜರ್ಮನಿ ಪ್ರವಾಸ ಮುಗಿಸಿ ಯುಎಇಗೆ ಹೊರಟ ನರೇಂದ್ರ ಮೋದಿ: ಭೇಟಿ ಫಲಪ್ರದ ಎಂದ ಪ್ರಧಾನಿ
ಯುರೋಪ್ ರಾಷ್ಟ್ರ ಜರ್ಮನಿಯಲ್ಲಿ ಜಿ7 ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಯುನೈಟೆಡ್ ಅರಬ್ ಎಮಿರೇಟ್ಸ್(UAE) ಗೆ ಪ್ರಧಾನಿ ನರೇಂದ್ರ ಮೋದಿ ತೆರಳಿದ್ದಾರೆ.

ಜರ್ಮನಿ, ಯುಎಇ ಭೇಟಿ ವೇಳೆ ಪ್ರಧಾನಿ ಮೋದಿಯಿಂದ 12ಕ್ಕೂ ಹೆಚ್ಚು ವಿಶ್ವ ನಾಯಕರ ಭೇಟಿ
ಜರ್ಮನಿ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು 12ಕ್ಕೂ ಹೆಚ್ಚು ವಿಶ್ವ ನಾಯಕರೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ ಮತ್ತು ಪ್ರವಾಸದ ವೇಳೆ 15ಕ್ಕೂ ಹೆಚ್ಚು ಸಭೆಗಳನ್ನು ನಡೆಸಲಿದ್ದಾರೆ...

ಲುಧಿಯಾನ ಸ್ಫೋಟ ಪ್ರಕರಣದ ಆರೋಪಿಯ ವಿಚಾರಣೆ: ಜರ್ಮನಿಗೆ ತೆರಳಲು ಎನ್ಐಎ ಮುಂದು
ಲುಧಿಯಾನ ಕೋರ್ಟ್ ಆವರಣದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ತಂಡ ಜರ್ಮನಿಗೆ ತೆರಳಿ ಸಿಖ್ ಫಾರ್ ಜಸ್ಟಿಸ್ (ಎಸ್‌ಎಫ್‌ಜೆ) ಸಂಘಟನೆಯ ಸದಸ್ಯ ಜಸ್ವಿಂದರ್ ಸಿಂಗ್ ಮುಲ್ತಾನಿಯನ್ನು ವಿಚಾರಣೆ ನಡೆಸಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ಹೇಳಿದ್ದಾರೆ.

