Germany

ಬ್ರಿಟನ್, ಜರ್ಮನಿ, ಫ್ರಾನ್ಸ್ ಮತ್ತಿತರ ರಾಷ್ಟ್ರಗಳಲ್ಲಿ ಬೋಯಿಂಗ್ 737 ಮ್ಯಾಕ್ಸ್ ವಿಮಾನಗಳಿಗೆ ನಿಷೇಧ
ವಿದೇಶ

ಬ್ರಿಟನ್, ಜರ್ಮನಿ, ಫ್ರಾನ್ಸ್ ಮತ್ತಿತರ ರಾಷ್ಟ್ರಗಳಲ್ಲಿ ಬೋಯಿಂಗ್ 737 ಮ್ಯಾಕ್ಸ್ ವಿಮಾನಗಳಿಗೆ ನಿಷೇಧ

ಐದು ತಿಂಗಳ ಅವಧಿಯಲ್ಲಿ ಸಂಭವಿಸಿದ ಎರಡು ಭೀಕರ ವಿಮಾನ ಅಪಘಾತ ಘಟನೆಗಳಿಂದ ಎಲ್ಲೆಡೆ ಬೋಯಿಂಗ್ 737 ಮ್ಯಾಕ್ಸ್ ವಿಮಾನಗಳ ಬಗ್ಗೆ ಆತಂಕ ಹೆಚ್ಚಾಗಿದ್ದು, ಬ್ರಿಟನ್, ಜರ್ಮನಿ, ಫ್ರಾನ್ಸ್ ಮತ್ತಿತರ ರಾಷ್ಟ್ರಗಳಲ್ಲಿ ಈ ವಿಮಾನಗಳನ್ನು ನಿಷೇಧಿಸಲಾಗಿದೆ.

ಮೊದಲು ನಿಮ್ಮ ನೆಲದಲ್ಲಿರುವ ಉಗ್ರರ ಅಡಗುದಾಣಗಳ ನಾಶ ಮಾಡಿ: ಪಾಕ್ ಕಿವಿ ಹಿಂಡಿದ ಜರ್ಮನಿ
ವಿದೇಶ

ಮೊದಲು ನಿಮ್ಮ ನೆಲದಲ್ಲಿರುವ ಉಗ್ರರ ಅಡಗುದಾಣಗಳ ನಾಶ ಮಾಡಿ: ಪಾಕ್ ಕಿವಿ ಹಿಂಡಿದ ಜರ್ಮನಿ

ಮೊದಲು ನಿಮ್ಮ ನೆಲದಲ್ಲಿರುವ ಉಗ್ರರ ಆಡಗುದಾಣಗಳನ್ನು ನಾಶ ಮಾಡಿ ಎಂದು ಪಾಕಿಸ್ತಾನಕ್ಕೆ ಜರ್ಮನಿ ಕಿವಿ ಹಿಂಡಿದೆ.

ರಕ್ಷಣಾ ಸಚಿವೆ ಸೀತಾರಾಮನ್ ಜರ್ಮನಿ ಪ್ರವಾಸ, ಹಲವು ಮಹತ್ವದ ರಕ್ಷಣಾ ಒಪ್ಪಂದಗಳಿಗೆ ಸಹಿ
ವಿದೇಶ

ರಕ್ಷಣಾ ಸಚಿವೆ ಸೀತಾರಾಮನ್ ಜರ್ಮನಿ ಪ್ರವಾಸ, ಹಲವು ಮಹತ್ವದ ರಕ್ಷಣಾ ಒಪ್ಪಂದಗಳಿಗೆ ಸಹಿ

ಜರ್ಮನಿ ಪ್ರವಾಸದಲ್ಲಿರುವ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜರ್ಮನಿ ರಕ್ಷಣಾ ಕಾರ್ಯದರ್ಶಿ ಉರ್ಸುಲಾ ವಾನ್ ಡೆರ್ ಲೇನ್ ಅವರನ್ನು ಭೇಟಿ ಮಾಡಿದ್ದು, ಹಲವು ಮಹತ್ವದ ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ ಎನ್ನಲಾಗಿದೆ.

ಪ್ರಧಾನಿ ಮೋದಿ ಹಿಟ್ಲರ್ ನಂತೆ ವರ್ತಿಸುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ಆರೋಪ
ದೇಶ

ಪ್ರಧಾನಿ ಮೋದಿ ಹಿಟ್ಲರ್ ನಂತೆ ವರ್ತಿಸುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ಆರೋಪ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಜರ್ಮನಿಯ ಸರ್ವಾಧಿಕಾರಿ ಅಡಾಲ್ಫ್ ಹಿಟ್ಲರ್ ರೀತಿ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಸಂಸದ ಮಲ್ಲಿಕಾರ್ಜುನ ...

2024  ಯುರೋ ಕಪ್ ಪುಟ್ಬಾಲ್ ಟೂರ್ನಮೆಂಟ್ : ಅತಿಥ್ಯಕ್ಕೆ ಬಿಡ್ ಗೆದ್ದ ಜರ್ಮನಿ !
ಕ್ರೀಡೆ

2024 ಯುರೋ ಕಪ್ ಪುಟ್ಬಾಲ್ ಟೂರ್ನಮೆಂಟ್ : ಅತಿಥ್ಯಕ್ಕೆ ಬಿಡ್ ಗೆದ್ದ ಜರ್ಮನಿ !

2024 ರ ಯುರೋ ಕಪ್ ಪುಟ್ಬಾಲ್ ಟೂರ್ನಮೆಂಟ್ ಅತಿಥ್ಯವನ್ನು ಜರ್ಮನಿ ವಹಿಸಿಕೊಳ್ಳಲಿದೆ.ಯುರೋಪಿಯನ್ ಫುಟ್ಬಾಲ್ ಸಂಘಗಳ ಒಕ್ಕೂಟ- (ಯುಇಎಫ್ ಎ) ಈ ವಿಷಯವನ್ನು ಸ್ಪಷ್ಪಪಡಿಸಿದೆ.

ಬಿಜೆಪಿ-ಆರ್‏ಎಸ್ಎಸ್ ಭಾರತವನ್ನು ವಿಭಜಿಸುತ್ತಿದೆ: ಜರ್ಮನಿಯಲ್ಲಿ ರಾಹುಲ್ ಗಾಂಧಿ
ವಿದೇಶ

ಬಿಜೆಪಿ-ಆರ್‏ಎಸ್ಎಸ್ ಭಾರತವನ್ನು ವಿಭಜಿಸುತ್ತಿದೆ: ಜರ್ಮನಿಯಲ್ಲಿ ರಾಹುಲ್ ಗಾಂಧಿ

ಕಾಂಗ್ರೆಸ್ ಪಕ್ಷ ಜನರನ್ನು ಒಗ್ಗೂಡಿಸುತ್ತಿದ್ದರೆ ಬಿಜೆಪಿ ಮತ್ತು ಆರ್ ಎಸ್ ಎಸ್ ದೇಶ ವಿಭಜಿಸುವ ಮೂಲಕ ದ್ವೇಷವನ್ನು ಹರಡುತ್ತಿವೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ವಿದೇಶದಲ್ಲಿ ರಾಹುಲ್ ಗಾಂಧಿ ಭಾರತವನ್ನು ಕೀಳಾಗಿ ಬಿಂಬಿಸಿದರು, ಸಾಲುಸಾಲಾಗಿ ಸುಳ್ಳು ಹೇಳಿದರು: ಬಿಜೆಪಿ ಟೀಕೆ
ದೇಶ

ವಿದೇಶದಲ್ಲಿ ರಾಹುಲ್ ಗಾಂಧಿ ಭಾರತವನ್ನು ಕೀಳಾಗಿ ಬಿಂಬಿಸಿದರು, ಸಾಲುಸಾಲಾಗಿ ಸುಳ್ಳು ಹೇಳಿದರು: ಬಿಜೆಪಿ ಟೀಕೆ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜರ್ಮನಿಯಲ್ಲಿ ಭಾರತದ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ, ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ...

ರಾಹುಲ್ ಗಾಂಧಿ ಇದೇ ತಿಂಗಳಲ್ಲಿ ಜರ್ಮನಿ, ಇಂಗ್ಲೆಂಡ್ ಪ್ರವಾಸ  ಸಾಧ್ಯತೆ
ದೇಶ

ರಾಹುಲ್ ಗಾಂಧಿ ಇದೇ ತಿಂಗಳಲ್ಲಿ ಜರ್ಮನಿ, ಇಂಗ್ಲೆಂಡ್ ಪ್ರವಾಸ ಸಾಧ್ಯತೆ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇದೇ ತಿಂಗಳ 22 ಮತ್ತು 23 ರಂದು ಎರಡು ದಿನ ಜರ್ಮನಿಗೆ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ.

ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ಜರ್ಮನಿಯ ಸ್ಟಾರ್ ಆಟಗಾರ ಮೆಸುಟ್ ಒಝಿಲ್ 'ನೋವಿನ ವಿದಾಯ'
ಫೀಫಾ ವಿಶ್ವ ಕಪ್ 2018

ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ಜರ್ಮನಿಯ ಸ್ಟಾರ್ ಆಟಗಾರ ಮೆಸುಟ್ ಒಝಿಲ್ 'ನೋವಿನ ವಿದಾಯ'

ಜರ್ಮನಿ ತಂಡದ ಖ್ಯಾತ ಆಟಗಾರ ಮೆಸುಟ್ ಒಝಿಲ್ ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ನೋವಿನ ವಿದಾಯ ಹೇಳಿದ್ದಾರೆ.