ರಾಜ್ಯನಮ್ಮ ಮೆಟ್ರೋ ಮತ್ತಷ್ಟು ದುಬಾರಿ; ಪ್ರಯಾಣಿಕರಿಗೆ ಬಿಗ್ ಶಾಕ್: ಶೇ.12ರಷ್ಟು ದರ ಏರಿಕೆಗೆ BMRCL ಪ್ರಸ್ತಾಪ
ಬಿಎಂಆರ್ಸಿಎಲ್ ಹೊಸ ಮಾದರಿಯಲ್ಲಿ ಮೆಟ್ರೋ ಪ್ರಯಾಣ ದರ ಏರಿಕೆ ಮಾಡುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದು, ಶೇ.12ರಷ್ಟು ದರ ಏರಿಕೆ ಮಾಡುವ ಬಗ್ಗೆ ಪ್ರಸ್ತಾಪಿಸಿದೆ.