ವಿದೇಶSheikh Hasina: ಭಾರತದಲ್ಲಿ ಆಶ್ರಯ ಪಡೆದಿರುವ ಶೇಖ್ ಹಸೀನಾರ 7 ಆಪ್ತರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್!
ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿ ದಂಗೆಯ ನಂತರ ಭಾರತಕ್ಕೆ ಬಂದು ಆಶ್ರಯ ಪಡೆದಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ 'ಅವಾಮಿ ಲೀಗ್' ಪಕ್ಷದ ಏಳು ನಾಯಕರಿಗೆ ಗಲ್ಲು ಶಿಕ್ಷೆ.