ಬಾಲಿವುಡ್Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ
ನಮಿತ್ ಮಲ್ಹೋತ್ರಾ ನಿರ್ಮಿಸಿದ ರಾಮಾಯಣವನ್ನು ನಿತೇಶ್ ತಿವಾರಿ ಅವರು ನಿರ್ದೇಶಿಸಿದ್ದಾರೆ. ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ, ರವಿ ದುಬೆ ಲಕ್ಷ್ಮಣನಾಗಿ ಮತ್ತು ರಾಕಿಂಗ್ ಸ್ಟಾರ್ ಯಶ್ ರಾವಣನಾಗಿ ಅಭಿನಯಿಸಿದ್ದಾರೆ.