gets interim bail

ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಶರ್ಮಿಷ್ಠ ಪನೋಲಿಗೆ ಮಧ್ಯಂತರ ಜಾಮೀನು
ಆಪರೇಷನ್ ಸಿಂಧೂರ್ಗೆ ಸಂಬಂಧಿಸಿದ ವಿಡಿಯೋದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಪನೋಲಿಯನ್ನು ಕಳೆದ ಶುಕ್ರವಾರ ಗುರುಗ್ರಾಮ್ನಲ್ಲಿ ಕೋಲ್ಕತ್ತಾ ಪೊಲೀಸರು ಬಂಧಿಸಿದ್ದರು.

ಅಲ್ಲು ಅರ್ಜುನ್ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು
ಡಿಸೆಂಬರ್ 4ರಂದು ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದರು.

