ರಾಜ್ಯಕೊರೋನಾ ಎಫೆಕ್ಟ್: ಸಂಕಷ್ಟದಲ್ಲಿರುವ ನೀಟ್, ಕೆ-ಸೆಟ್ ವಿದ್ಯಾರ್ಥಿಗಳ ನೆರವಿಗೆ ಬಂದ ಸರ್ಕಾರ; ಆ್ಯಪ್, ವೆಬ್'ಸೈಟ್ ಮೂಲಕ ತರಬೇತಿ
ಕೊರೋನಾ ವೈರಸ್ ಪರಿಣಾಮ ವಿದ್ಯಾರ್ಥಿಗಳು ಸಂಕಷ್ಟ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಪ್ರಮುಖವಾಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಂತೂ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ನೀಟ್ ಹಾಗೂ ಕೆ-ಸೆಟ್ ಪರೀಕ್ಷಾ ಆಕಾಂಕ್ಷಿಗಳ ನೆರವಿಗೆ ಬಂದಿರುವ ರಾಜ್ಯ ಸರ್ಕಾರ, ಆ್ಯಪ್ ಹಾಗೂ ವೆಬ್'ಸೈಟ್ ಗಳ ಮೂಲಕ ತರಬೇತಿ ನೀಡಲಿದೆ.