ಸಿನಿಮಾ ಸುದ್ದಿಬಾಲಿವುಡ್ ನಟಿ ಕತ್ರೀನಾ ಕೈಫ್ ಬಾಡಿ ಶೇಮಿಂಗ್: ಟ್ರೋಲ್ ಮಾಡುವವರ ವಿರುದ್ಧ ನಟಿ ರಮ್ಯಾ ಕಿಡಿ!
ತಾಯಿಯಾದ ಬಳಿಕ ಸಹಜವಾಗಿ ಅವರ ತೂಕ ಏರಿಕೆಯಾಗಿದ್ದು, ಇತ್ತೀಚೆಗೆ ಅಂಬಾನಿ ನಿವಾಸದ ಗಣೇಶೋತ್ಸವಕ್ಕೆ ಪತಿ ವಿಕ್ಕಿ ಕೌಶಲ್ ಜೊತೆ ಆಗಮಿಸಿದ್ದ ವೇಳೆ ಅವರು ಕ್ಯಾಮೆರಾ ಕಣ್ಣುಗಳಿಗೆ ಪೋಸ್ ಕೊಟ್ಟಿದ್ದರು