ದೇಶವಿರೋಧ ಪಕ್ಷಗಳ 'INDIA' ಒಕ್ಕೂಟಕ್ಕೆ ಹೊಸ ನಾಮಕರಣ ಮಾಡಿದ ಪ್ರಧಾನಿ ಮೋದಿ: ಹೆಸರು ಏನು ಗೊತ್ತೇ?
ಇತ್ತೀಚೆಗೆ ವಿಪಕ್ಷಗಳ ಮೈತ್ರಿಕೂಟ ತಮ್ಮನ್ನು ಇಂಡಿಯಾ ಎಂದು ಕರೆದುಕೊಳ್ಳುವುದರ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಬಿಹಾರದ ಮಿತ್ರಪಕ್ಷಗಳನ್ನುಗುರುವಾರ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ಮೈತ್ರಿಯನ್ನು ನಿಭಾಯಿಸಲು ಹೊಸ ತಂತ್ರದ ಕುರಿತು ಸಲಹೆ ನೀಡಿದ್ದಾರೆ.