ಸಕಲೇಶಪುರ-ಸುಬ್ರಮಣ್ಯ ರಸ್ತೆಯ ಘಾಟ್ ಸೆಕ್ಷನ್ ನಲ್ಲಿ ಸಿಗ್ನಲಿಂಗ್ ಯೋಜನೆ ಮೇಲ್ದರ್ಜೆಗೇರಿಸಲಾಗಿದ್ದು, ಹೆಚ್ಚುವರಿ ಪ್ರಯಾಣಿಕರ ಸೇವೆ ಮತ್ತು ಸರಕು ರೈಲುಗಳನ್ನು ಓಡಿಸಲು ನೆರವಾಗಿದೆ.