Ghaziabad

'UPI ಪಾವತಿ ಸ್ವೀಕರಿಸಲ್ಲ.. ಕ್ಯಾಶ್ ಕೊಡಿ': ಅಂಗಡಿಗಳ ಮುಂದೆ ಬೋರ್ಡ್ ಹಾಕಿದ ವ್ಯಾಪಾರಿಗಳು!
ಅಕ್ಟೋಬರ್ 15ರಿಂದ 2,000 ರೂಗಿಂತ ಹೆಚ್ಚಿನ ಮೊತ್ತದ ಕೆಲವು UPI ವಹಿವಾಟುಗಳಿಗೆ ಪ್ರಸ್ತಾವಿತ ಮರ್ಚೆಂಟ್ ಡಿಸ್ಕೌಂಟ್ ರೇಟ್ (MDR) ಜಾರಿಯಾಗಲಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಉತ್ತರ ಪ್ರದೇಶದ ಗಾಜಿಯಾಬಾದ್..

'ನಾಯಿಯನ್ನು ಲಿಫ್ಟ್ಗೆ ಕರೆತರಬೇಡಿ' ಎಂದಿದ್ದಕ್ಕೆ ಜಗಳ; ಶಿಕ್ಷಕಿಗೆ ಮಹಿಳೆಯಿಂದ ಹಲ್ಲೆ, Video Viral
ಇಂದಿರಾಪುರಂನ ಶಾಲೆಯಿಂದ ಮನೆಗೆ ಮರಳುತ್ತಿದ್ದ ಶಿಕ್ಷಕಿ ಹಿನಾ ಬಾರಿ ಅವರು ಸೊಸೈಟಿಯ ಲಿಫ್ಟ್ಗೆ ಪ್ರವೇಶಿಸಿದಾಗ, ಶ್ವೇತಾ ಸುಬೆ ಎಂಬ ಮಹಿಳೆ ತನ್ನ ಸಾಕು ನಾಯಿಯೊಂದಿಗೆ ಲಿಫ್ಟ್ನಲ್ಲಿದ್ದರು.

'ಕಾಪಾಡಿ.. ಪ್ಲೀಸ್ ನನ್ನ ಬದುಕಿಸಿ..': 40 ನಿಮಿಷ ಕಣ್ಣೀರಿಟ್ಟ ಯುವಕ; ಪೊಲೀಸ್ ಬೂತ್ ಎದುರೇ ರಕ್ತಸ್ರಾವದಿಂದ ಸಾವು!
ಬಿಹಾರದ ಸಿವಾನ್ ಜಿಲ್ಲೆಯ ಮೂಲದ ರಾಜ್ ಕುಮಾರ್ ಘಾಜಿಯಾಬಾದ್ನಲ್ಲಿ ಕಾರು ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

Uttar Pradesh: ಜಾಮೀನಿನ ಮೇಲೆ ಬಿಡುಗಡೆಯಾದ ಅತ್ಯಾಚಾರ ಆರೋಪಿಗೆ ರಾಜಮರ್ಯಾದೆ; ಭುಜದ ಮೇಲೆ ಹೊತ್ತು ಮೆರವಣಿಗೆ! Video
ಕಾನೂನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಸುಶೀಲ್ ಪ್ರಜಾಪತಿಯನ್ನು ಆತ ಬೆಂಬಲಿಗರು ಜೈಲಿನ ಹೊರಗೆ ಹಾರ ಹಾಕಿ ಭುಜದ ಮೇಲೆ ಹೊತ್ತು ಮೆರವಣಿದೆ ಮಾಡಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಬೈಕ್ ಚಾಲನೆ ಮಾಡುತ್ತಾ Reels ರೆಕಾರ್ಡ್: ಭೀಕರ ಅಪಘಾತದಲ್ಲಿ ಯುವತಿ ಸಾವು, ಯುವಕ ಗಂಭೀರ! Video
ಅಪಘಾತದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಯುವತಿ ಮೃತಪಟ್ಟಿದ್ದಾಳೆಂದು ಘೋಷಿಸಿದರು ಎನ್ನಲಾಗಿದೆ.

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ರೂ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!
ಉಳಿತಾಯ ಎನ್ನುವುದು ಇಲ್ಲದೇ ಹೋದರೆ ಎಂತಹ ದೊಡ್ಡ ಸಂಬಳ ಕೂಡ ಮನಷ್ಯನನ್ನು ಸಂಕಷ್ಟಗಳಿಂದ ರಕ್ಷಿಸಲಾರದು ಎಂಬುದಕ್ಕೆ ಇದು ದೊಡ್ಡ ನಿದರ್ಶನವಾಗಿದೆ.

‘ಸ್ಸಾರಿ ಅಮ್ಮ-ಅಪ್ಪಾ': ಕೊರಿಯನ್ ಗೇಮ್ಸ್ ಚಟಕ್ಕೆ ಬಿದ್ದು ಡೆತ್ ನೋಟ್ ಬರೆದು ಮೂವರು ಅಪ್ರಾಪ್ತ ಸೋದರಿಯರು ಆತ್ಮಹತ್ಯೆ; Video
ಪೊಲೀಸರು ಸ್ಥಳಕ್ಕೆ ಆಗಮಿಸಿ ನೋಡಿದಾಗ ಚೇತನ್ ಕುಮಾರ್ ಎಂಬುವವರ ಪುತ್ರಿಯರಾದ ನಿಶಿಕಾ (16ವ), ಪ್ರಾಚಿ (14ವ) ಮತ್ತು ಪಖಿ (12ವ) ಎಂಬುವವರು ನೆಲ ಮಹಡಿಗೆ ಬಿದ್ದು ಮಾರಣಾಂತಿಕವಾಗಿ ಗಾಯಗೊಂಡಿದ್ದರು.

ಗಾಜಿಯಾಬಾದ್: ಹೋಟೆಲ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ; ಇಬ್ಬರ ಕೊಲೆಯಲ್ಲಿ ಅಂತ್ಯ!
ಶುಕ್ರವಾರ ತಡರಾತ್ರಿ ಹೋಟೆಲ್ ನಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ನಾಲ್ವರು ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಪಾತಿ ಹಿಟ್ಟಿನ ಮೇಲೆ 'ಉಗುಳಿದ' ಫೈಜಾನ್, ಹೋಟೆಲ್ ಮಾಲೀಕ ಅಮ್ಜಾದ್ ಬಂಧನ
ಈ ಸಂಬಂಧ ಗೋವಿಂದಪುರದ ಶಿವ ಮಂದಿರದ ಅರ್ಚಕ ಆಚಾರ್ಯ ಶಿವಕಾಂತ್ ಪಾಂಡೆ ಅವರು ನೀಡಿದ ಔಪಚಾರಿಕ ದೂರಿನ ಮೇರೆಗೆ ಕವಿನಗರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

