Ghaziabad

Watch | ಗಾಜಿಯಾಬಾದ್ ನಿವಾಸಿಗಳಿಗೆ ಕತ್ತಿಗಳ ವಿತರಣೆ; 10 ಜನರ ಬಂಧನ

ದೆಹಲಿ ಅಲ್ಲವೇ ಅಲ್ಲ: ನವೆಂಬರ್ ನಲ್ಲಿ ಇದೇ ದೇಶದ ಅತ್ಯಂತ ಹೆಚ್ಚಿನ ಮಾಲಿನ್ಯ ನಗರ! ಬೆಂಗಳೂರಿಗೆ ಎಷ್ಟನೇ ಸ್ಥಾನ?
ರಾಜ್ಯ ಮಟ್ಟದಲ್ಲಿ ರಾಜಸ್ಥಾನ ಅತಿ ಹೆಚ್ಚು ಮಾಲಿನ್ಯ ನಗರಗಳನ್ನು ಹೊಂದಿದ್ದು, ನವೆಂಬರ್‌ನಲ್ಲಿ 34 ನಗರಗಳ ಪೈಕಿ 23 ನಗರಗಳು ರಾಷ್ಟ್ರೀಯ ಮಿತಿಯನ್ನು ಮೀರಿದೆ.

38 ಸೆಕೆಂಡ್ ನಲ್ಲಿ ಯುವತಿಗೆ 8 ಬಾರಿ ಕಪಾಳ ಮೋಕ್ಷ! ಕಾರಣ Stray Dogs
ತನ್ನ ನಿರ್ಧಾರ ಸಡಿಲಗೊಳಿಸಿದ್ದ ಸುಪ್ರೀಂ ಕೋರ್ಟ್ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿ ನಾಯಿಗಳನ್ನು ಮತ್ತೆ ಅದೇ ಜಾಗದಲ್ಲಿ ಬಿಡಬಹುದು ಎಂದು ಹೇಳಿತ್ತು.

ಗಾಜಿಯಾಬಾದ್: ಡೆಲಿವರಿ ಏಜೆಂಟ್‌ಗಳ ಸೋಗಿನಲ್ಲಿ ಬಂದೂಕು ತೋರಿಸಿ ಚಿನ್ನದಂಗಡಿ ದೋಚಿದ ಖದೀಮರು! Video
ಅಂಗಡಿಯ ಸಿಸಿಟಿವಿ ದೃಶ್ಯಾವಳಿಯಲ್ಲಿ, ಅಪರಿಚಿತ ಇಬ್ಬರು ವ್ಯಕ್ತಿಗಳು ಅಂಗಡಿಯೊಳಗೆ ನುಗ್ಗಿ, ಲೂಟಿ ಮಾಡಿದ ನಂತರ ಮೋಟಾರ್ ಸೈಕಲ್‌ನಲ್ಲಿ ಪರಾರಿಯಾಗುತ್ತಿರುವುದು ಸೆರೆಯಾಗಿದೆ.

Watch | ನಕಲಿ ರಾಯಭಾರ ಕಚೇರಿ: 'ವೆಸ್ಟ್ ಆರ್ಟಿಕಾ' ಕಾನ್ಸುಲೇಟ್ ನಡೆಸುತ್ತಿದ್ದ ವ್ಯಕ್ತಿ ಬಂಧನ
ಗಾಜಿಯಾಬಾದ್‌ನಲ್ಲಿ ನಕಲಿ ರಾಯಭಾರ ಕಚೇರಿ: 'ವೆಸ್ಟ್ ಆರ್ಟಿಕಾ' ಕಾನ್ಸುಲೇಟ್ ನಡೆಸುತ್ತಿದ್ದ ವ್ಯಕ್ತಿ ಬಂಧನ; Video
ಆರೋಪಿಯನ್ನು ಗಾಜಿಯಾಬಾದ್‌ನ ಕವಿ ನಗರದ ನಿವಾಸಿ ಹರ್ಷವರ್ಧನ್ ಜೈನ್ ಎಂದು ಗುರುತಿಸಲಾಗಿದ್ದು, ಮಂಗಳವಾರ ಬಂಧಿಸಲಾಗಿದೆ.

ಘಾಜಿಯಾಬಾದ್: ಇನ್‌ಸ್ಟಾಗ್ರಾಂ ಪರಿಚಯ ತಂದ ಕುತ್ತು; ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ನಾಲ್ವರು ಬಾಲಕರ ವಿರುದ್ಧ ದೂರು
ನಾಲ್ವರಲ್ಲಿ ಮೂವರು ಬಾಲಕರು ಸಂತ್ರಸ್ತೆಯ ಶಾಲೆಯಲ್ಲೇ ಓದುತ್ತಿದ್ದು, ಪರಿಚಿತರಾಗಿದ್ದಾರೆ. ಭಾನುವಾರ ಬೆಳಿಗ್ಗೆ ಘಟನೆ ನಡೆದಿದ್ದು, ಆ ಸಂದರ್ಭದಲ್ಲಿ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು.

ಗಾಜಿಯಾಬಾದ್: ವಾಂಟೆಡ್ ಕ್ರಿಮಿನಲ್ ಬಂಧನ ವೇಳೆ ಗುಂಡಿನ ದಾಳಿ; ಕಾನ್‌ಸ್ಟೆಬಲ್ ಸಾವು, ನಾಲ್ವರು ಅಧಿಕಾರಿಗಳಿಗೆ ಗಾಯ
ಪೊಲೀಸ್ ವಕ್ತಾರರ ಪ್ರಕಾರ, ತಂಡವು ಖಾದಿರ್ ನನ್ನು ಯಶಸ್ವಿಯಾಗಿ ಪತ್ತೆಹಚ್ಚಿತು. ಆದರೆ ಖಾದಿರ್ ಮತ್ತು ಆತನ ಸಹಚರರು ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿ, ಕಲ್ಲು ಎಸೆದಿದ್ದಾರೆ.

ಗಾಜಿಯಾಬಾದ್: ಪೊಲೀಸ್ ಕಚೇರಿಯ ಮೇಲ್ಛಾವಣಿ ಕುಸಿದು ಸಬ್ ಇನ್ಸ್‌ಪೆಕ್ಟರ್ ಸಾವು
ಸಬ್ ಇನ್ಸ್‌ಪೆಕ್ಟರ್ ವೀರೇಂದ್ರ ಕುಮಾರ್ ಮಿಶ್ರಾ ಅವರು ಕೋಣೆಯೊಳಗೆ ಮಲಗಿದ್ದರು ಮತ್ತು ಅವಶೇಷಗಳ ಅಡಿಯಲ್ಲಿ ಹೂತುಹೋಗಿರುವುದು ಕಂಡುಬಂದಿದೆ.

